ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Team Udayavani, May 18, 2018, 2:41 PM IST

dvg-3.jpg

ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು. ಕೆ.ಬಿ. ಬಡಾವಣೆಯಲ್ಲಿನ ಪಕ್ಷದ ಕಚೇರಿ ಬಳಿ ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್‌ ಜಾಧವ್‌ ನೇತೃತ್ವದಲ್ಲಿ ಪಟಾಕಿ, ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದ ಕಾರ್ಯಕರ್ತರು, ಪ್ರಧಾನಮಂತ್ರಿ ನರೇಂದ್ರ ಮೋದಿ, ಸಂಸದ ಜಿ.ಎಂ. ಸಿದ್ದೇಶ್ವರ್‌, ಯಡಿಯೂರಪ್ಪ ಪರ ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ಯಶವಂತರಾವ್‌, ರಾಜ್ಯ ವಿಧಾನಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ
104 ಸ್ಥಾನ ಪಡೆಯುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹಾಗಾಗಿಯೇ ರಾಜ್ಯಪಾಲ ವಜುಭಾಯ್‌ ವಾಲಾ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ. 15 ದಿನದೊಳಗೆ ಬಹುಮತ ಸಾಬೀತುಪಡಿಸಲು ಸೂಚಿಸಿದ್ದಾರೆ. ಯಡಿಯೂರಪ್ಪನವರು ಬಹುಮತ ಸಾಬೀತುಪಡಿಸಲಿದ್ದು, 5 ವರ್ಷಗಳ ಕಾಲ ಆಡಳಿತ ನಡೆಸಲಿದ್ದಾರೆ ಎಂದರು. 

ಯಡಿಯೂರಪ್ಪನವರ ವ್ಯಕ್ತಿತ್ವ, ಹೋರಾಟ ಮನೋಭಾವಕ್ಕೆ ಇಡೀ ರಾಜ್ಯದ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ
ಕಾಂಗ್ರೆಸ್‌, ಜೆಡಿಎಸ್‌ನಿಂದ ಆಯ್ಕೆಯಾದ ಕೆಲ ಶಾಸಕರು ಬೆಂಬಲಿಸಲಿದ್ದಾರೆ. ಹಾಗಾಗಿ ಮುಂದಿನ 5 ವರ್ಷದಲ್ಲಿ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲು ನಮ್ಮ ಪಕ್ಷ ಶ್ರಮಿಸಲಿದೆ ಎಂದು ಅವರು ತಿಳಿಸಿದರು.

ಪಕ್ಷದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎಚ್‌.ಸಿ. ಜಯಮ್ಮ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪಿ.ಸಿ. ಶ್ರೀನಿವಾಸ್‌, ಮುಖಂಡರಾದ ಕೆ. ಹೇಮಂತಕುಮಾರ್‌, ಶಿವನಗೌಡ ಪಾಟೀಲ್‌, ರಮೇಶ್‌ ನಾಯ್ಕ, ಎಚ್‌.ಎನ್‌. ಶಿವಕುಮಾರ್‌, ಜಯಲಕ್ಷ್ಮಿ ಮಹೇಶ್‌ ಸೇರಿದಂತೆ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು. 

ಟಾಪ್ ನ್ಯೂಸ್

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.