ಸಂಪುಟ ಸಚಿವರ ಪಟ್ಟಿಯಲ್ಲಿರುವವರು
Team Udayavani, May 20, 2018, 6:40 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರ ರಚನೆಯಾಗುತ್ತಿರುವ ಬೆನ್ನಲ್ಲೇ ಎರಡೂ ಪಕ್ಷಗಳಿಂದ ಕುಮಾರಸ್ವಾಮಿ ಮಂತ್ರಿ
ಮಂಡಲದಲ್ಲಿರುವವರು ಯಾರು ಎಂಬ ಚರ್ಚೆಗಳು ನಡೆಯುತ್ತಿವೆ.
ಮೂಲಗಳ ಪ್ರಕಾರ ಒಟ್ಟು 34 ಸಚಿವ ಸ್ಥಾನಗಳ ಪೈಕಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸ್ಥಾನ ಹೊರತುಪಡಿಸಿ, 20 ಸಚಿವ ಸ್ಥಾನ ಕಾಂಗ್ರೆಸ್ ಹಾಗೂ 14 ಸಚಿವ ಸ್ಥಾನಗಳು ಜೆಡಿಎಸ್ ಪಾಲಾಗಲಿದೆ.
ಜೆಡಿಎಸ್ನಿಂದ: ಎಚ್.ಡಿ.ರೇವಣ್ಣ, ಎಚ್.ವಿಶ್ವನಾಥ್, ಬಸವರಾಜ ಹೊರಟ್ಟಿ, ಎ.ಟಿ.ರಾಮಸ್ವಾಮಿ,
ಜಿ.ಟಿ.ದೇವೇಗೌಡ, ಬಂಡೆಪ್ಪ ಕಾಶಂಪೂರ್, ಎಚ್.ಕೆ. ಕುಮಾರಸ್ವಾಮಿ, ಪುಟ್ಟರಾಜು, ಡಿ.ಸಿ.ತಮ್ಮಣ್ಣ,
ಶಿವಲಿಂಗೇಗೌಡ, ಸಾ.ರಾ.ಮಹೇಶ್,ಸತ್ಯನಾರಾಯಣ, ಬಿಎಸ್ಪಿ ಮಹೇಶ್, ಬಿ.ಎಂ.ಫರೂಕ್.
ಕಾಂಗ್ರೆಸ್ನಿಂದ: ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್, ಡಿ.ಕೆ.ಶಿವಕುಮಾರ್, ಸತೀಶ್ ಜಾರಕಿಹೊಳಿ, ರೋಷನ್ ಬೇಗ್, ಕೆ.ಜೆ.ಜಾರ್ಜ್, ರಮೇಶ್ ಕುಮಾರ್, ಆರ್.ವಿ.ದೇಶಪಾಂಡೆ, ಜಮೀರ್ ಅಹಮದ್, ಆನಂದ್ ಸಿಂಗ್,
ರಾಜಶೇಖರ್ ಪಾಟೀಲ್, ಅಜಯ್ ಸಿಂಗ್, ಲಕ್ಷ್ಮೀಹೆಬ್ಟಾಳ್ಕರ್, ಶಿವಶಂಕರ ರೆಡ್ಡಿ, ಎಚ್.ಕೆ. ಪಾಟೀಲ್, ಕೃಷ್ಣ ಬೈರೇಗೌಡ, ಬೈರತಿ ಬಸವರಾಜ್ ,ಸಿ.ಎಸ್.ಶಿವಳ್ಳಿ.
ವಿಧಾನ ಪರಿಷತ್ನಿಂದ: ಎಸ್. ಆರ್. ಪಾಟೀಲ್, ಎಚ್.ಎಂ. ರೇವಣ್ಣ . ಪಕ್ಷೇತರ ಶಾಸಕರಾದ ಮುಳಬಾಗಿಲು ನಾಗೇಶ್, ರಾಣೆಬೆನ್ನೂರು ಶಾಸಕ ಆರ್. ಶಂಕರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್