ರಸ್ತೆ ಅಪಘಾತ ಇಬ್ಬರು ಸಾವು

Team Udayavani, May 20, 2018, 12:20 PM IST

accident.jpg

ಬೆಂಗಳೂರು: ನಗರದಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಬ್ಬ ಟೆಕ್ಕಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಟ್ಯಾಂಕರ್‌ ಹರಿದು ಸಾಫ್ಟ್ವೇರ್‌ ಉದ್ಯೋಗಿಯೊಬ್ಬರು ಮೃತಪಟ್ಟಿರುವ ಘಟನೆ ವೈಟ್‌ಫೀಲ್ಡ್‌ನ ರಾಮಗೊಂಡನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ರಾಮಗೊಂಡನಹಳ್ಳಿ ನಿವಾಸಿ ಕುಮಾರ್‌ ರಾಣೆ (27) ಮೃತ ಟೆಕ್ಕಿ. ಬೆಳಗಾವಿಯ ದಾಂಡೇಲಿ ಮೂಲದ ಕುಮಾರ್‌ ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ವೈಟ್‌ಫೀಲ್ಡ್‌ನಲ್ಲಿರುವ ಸಾಫ್ಟ್ವೇರ್‌ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಶುಕ್ರವಾರ ರಾತ್ರಿ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹೋಗುವಾಗ ರಾಮಗೊಂಡನಹಳ್ಳಿ ಬಳಿ ವೇಗವಾಗಿ ಬಂದ ಟ್ಯಾಂಕರ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಟೆಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟ್ಯಾಂಕರ್‌ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ವೈಟ್‌ಫೀಲ್ಡ್‌ ಸಂಚಾರ ಠಾಣೆಯಲ್ಲಿ ದಾಖಲಾಗಿದೆ.

ಮತ್ತೂಂದು ಪ್ರಕರಣದಲ್ಲಿ ಯಲಹಂಕದ ಎನ್‌ಇಎಸ್‌ ಕಚೇರಿ ಬಳಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐಷರ್‌ ವಾಹನ ಚಾಲಕ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ದೊಡ್ಡಬಳ್ಳಾಪುರ ನಿವಾಸಿ ಗಿರೀಶ್‌ ಕುಮಾರ್‌ (30) ಮೃತ ಚಾಲಕ. ಐಷರ್‌ ವಾಹನದ ಕ್ಲೀನರ್‌ ಗೋವಿಂದ್‌ ಎಂಬುವರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರ ತಡರಾತ್ರಿ ಗಿರೀಶ್‌ ಐಷರ್‌ ವಾಹನದಲ್ಲಿ ನಗರ ಪ್ರವೇಶಿಸುತ್ತಿದ್ದರು. ಇದೇ ವೇಳೆ ಎನ್‌ಇಎಸ್‌ ಕಚೇರಿ ಬಳಿ ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಗಿರೀಶ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಯಲಹಂಕ ಠಾಣೆಯಲ್ಲಿ ದಾಖಲಾಗಿದೆ.

ಟಾಪ್ ನ್ಯೂಸ್

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.