ಆರಂಭದಲ್ಲಿ 126 ಅಂಕ ಜಿಗಿದ ಬಳಿಕ 94 ಅಂಕ ಕುಸಿದ ಸೆನ್ಸೆಕ್ಸ್‌

Team Udayavani, May 21, 2018, 11:14 AM IST

sensex-building-700.jpg

ಮುಂಬಯಿ : ಕಳೆದ ನಾಲ್ಕು ದಿನಗಳಿಂದ ಸೋಲಿನ ಹಾದಿ ಹಿಡಿದುಕೊಂಡಿದ್ದ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 126 ಅಂಕಗಳ ಜಿಗಿತವನ್ನು ಸಾಧಿಸಿತು. ಕಳೆದ ನಾಲ್ಕು ದಿನಗಳ ಸೋಲಿನಲ್ಲಿ ಸೆನ್ಸೆಕ್ಸ್‌ ಒಟ್ಟು 708.41 ಅಂಕಗಳ ನಷ್ಟವನ್ನು ಅನುಭವಿಸಿತ್ತು.

ಇಂದಿನ ಆರಂಭಿಕ ವಹಿವಾಟಿನಲ್ಲಿ  ಪಿಎಸ್‌ಯು, ಬ್ಯಾಂಕಿಂಗ್‌, ಮೆಟಲ್‌, ಐಟಿ, ಕ್ಯಾಪಿಟಲ್‌ ಗೂಡ್ಸ್‌ ಮತ್ತು ಟೆಕ್‌ ಸೂಚ್ಯಂಕಗಳು ಶೇ.0.43 ಏರಿದವು. 

ಹಾಗಿದ್ದರೂ ಬೆಳಗ್ಗೆ 11.10ರ ಹೊತ್ತಿಗೆ ಸೆನ್ಸೆಕ್ಸ್‌  94.26 ಅಂಕಗಳ ನಷ್ಟಕ್ಕೆ ಗುರಿಯಾಗಿ 34,754.04 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 41.10 ಅಂಕಗಳ ನಷ್ಟದೊಂದಿಗೆ 10,553.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇಂದು ಬೆಳಗ್ಗಿನ ವಹಿವಾಟಿನಲ್ಲಿ ಮಾರುತಿ ಸುಜುಕಿ, ರಿಲಯನ್ಸ್‌, ಟಿಸಿಎಸ್‌, ಐಸಿಐಸಿ ಬ್ಯಾಂಕ್‌, ಬಜಾಜ್‌ ಫಿನಾನ್ಸ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಟಿಸಿಎಸ್‌, ಭಾರ್ತಿ ಇನ್‌ಫ್ರಾಟೆಲ್‌, ಐಸಿಐಸಿಐ ಬ್ಯಾಂಕ್‌, ಭಾರ್ತಿ ಏರ್‌ಟೆಲ್‌, ಕೋಲ್‌ ಇಂಡಿಯಾ; ಟಾಪ್‌ ಲೂಸರ್‌ಗಳು ಯುಪಿಎಲ್‌, ಹಿಂಡಾಲ್ಕೊ, ಝೀ ಎಂಟರ್‌ಟೇನ್‌ಮೆಂಟ್‌, ಬಜಾಜ್‌ ಫಿನಾನ್ಸ್‌, ವೇದಾಂತ. 

ಡಾಲರ್‌ ಎದುರು ರೂಪಾಯಿ ಇಂದು 12 ಪೈಸೆಗಳ ನಷ್ಟಕ್ಕೆ ಗುರಿಯಾಗಿ 16 ತಿಂಗಳ ಕನಿಷ್ಠ ಮಟ್ಟವಾಗಿ 68.12 ರೂ. ಮಟ್ಟಕ್ಕೆ ಇಳಿಯಿತು. 

ಟಾಪ್ ನ್ಯೂಸ್

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.