ಮಧ್ಯಪ್ರದೇಶ: ಟ್ರಕ್ಕಿಗೆ ಬಸ್ಸು ಢಿಕ್ಕಿ; 10 ಸಾವು; 47 ಮಂದಿಗೆ ಗಾಯ


Team Udayavani, May 21, 2018, 12:24 PM IST

accident2-700.jpg

ಗುಣ, ಮಧ್ಯಪ್ರದೇಶ : ಇಂದು ನಸುಕಿನ ವೇಳೆ ಜಿಲ್ಲೆಯ ರುಥಿಯಾಯಿ ಪಟ್ಟಣಕ್ಕೆ ಸಮೀಪ ಹೆದ್ದಾರಿ ಬದಿಯಲ್ಲಿ ನಿಂತಿದ್ದ  ಟ್ರಕ್ಕಿಗೆ ಬಸ್‌ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅವಘಡದಲ್ಲಿ ಒಂದು ಮಗು ಸಹಿತ ಒಟ್ಟು 10 ಮಂದಿ ದಾರುಣವಾಗಿ ಮೃತಪಟ್ಟು ಇತರ 47 ಮಂದಿ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.

ನತದೃಷ್ಟ ಖಾಸಗಿ ಬಸ್ಸು ಗುಜರಾತ್‌ನ ಅಹ್ಮದಾಬಾದ್‌ನಿಂದ ಉತ್ತರ ಪ್ರದೇಶದ ಬಂಡಾ ಎಂಬಲ್ಲಿಗೆ ಸಾಗುತ್ತಿತ್ತು. ರುಥಿಯಾಯಿ ಪಟ್ಟಣಕ್ಕೆ ಸಮೀಪ ಹೆದ್ದಾರಿ ಪಕ್ಕದಲ್ಲಿ ತಾಂತ್ರಿಕ ತೊಂದರಗಳಿಂದಾಗಿ ನಿಂತಿದ್ದ ಟ್ರಕ್ಕಿಗೆ ಅದು ಢಿಕ್ಕಿ ಹೊಡೆಯಿತು ಎಂದು ಗುಣ ಪೊಲೀಸ್‌ ಠಾಣೆ ಪ್ರಭಾರಾಧಿಕಾರಿ ವಿವೇಕ್‌ ಅಸ್ಥಾನಾ ತಿಳಿಸಿದ್ದಾರೆ.

ಮೃತರಲ್ಲಿ  ಬಸ್ಸಿನ ಚಾಲಕ ಸಹಿತ ಏಳು ಮಂದಿ ಸ್ಥಳದಲ್ಲೇ ಸಾವಪ್ಪಿದ್ದಾರೆ. ಇತರ ಮೂವರು ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಸಾವಪ್ಪಿದ್ದಾರೆ. 10 ಮಂದಿ ಮೃತದಲ್ಲಿ 9 ಮಂದಿ ಪುರುಷರು ಮತ್ತು ಒಂದೂವರೆ ವರ್ಷ ಪ್ರಾಯದ ಹೆಣ್ಣು ಮಗು ಸೇರಿದೆ. 

ಟಾಪ್ ನ್ಯೂಸ್

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.