ದೇವೇಗೌಡರನ್ನು ಭೇಟಿಯಾದ ಕೆಸಿಆರ್‌

Team Udayavani, May 23, 2018, 6:00 AM IST

46.jpg

ಬೆಂಗಳೂರು: ತೆಲಂಗಾಣ ಸಿಎಂ ಕೆ.ಚಂದ್ರಶೇಖರರಾವ್‌ ಮಂಗಳವಾರ ರಾತ್ರಿ ಎಚ್‌.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿ ನಿಯೋಜಿತ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಅಭಿನಂದಿಸಿದ್ದಾರೆ. ಚಂದ್ರಶೇಖರರಾವ್‌ ಬುಧವಾರ ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಬೇಕಿತ್ತಾದರೂ ಕಾರಣಾಂತರಗಳಿಂದ ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಒಂದು ದಿನ ಮುಂಚಿತವಾಗಿಯೇ ಬೆಂಗಳೂರಿಗೆ
ಆಗಮಿಸಿದ್ದಾರೆ. ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಚಂದ್ರಶೇಖರರಾವ್‌ ಅರ್ಧ ಗಂಟೆಗೂ ಹೆಚ್ಚು ಕಾಲ ದೇವೇಗೌಡರೊಂದಿಗೆ ಸಮಾಲೋಚನೆ ನಡೆಸಿದರು. ಇದೇ ವೇಳೆ ಕುಮಾರಸ್ವಾಮಿ ಅವರನ್ನು ಅಭಿನಂದಿಸಿದರು. ಬೆಂಗಳೂರಿನಿಂದ ಮಂಗಳವಾರ
ರಾತ್ರಿಯೇ ಹೈದರಾಬಾದ್‌ಗೆ ವಾಪಸಾಗಿರುವ ಚಂದ್ರಶೇಖರರಾವ್‌ ಪೂರ್ವನಿಗದಿಯಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಮೊದಲೇ ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಬೇರೆ ಯದೇ ಕಾರಣ ಹರಿದಾಡುತ್ತಿದೆ. ಕೆಸಿಆರ್‌ಗೆ ಕಾಂಗ್ರೆಸ್‌
ನಾಯಕರ ಜತೆಗೆ ವೇದಿಕೆ ಹಂಚಿಕೊಳ್ಳಲು ಮನಸ್ಸಿಲ್ಲದ ಹಿನ್ನೆಲೆಯಲ್ಲಿ ಗೈರಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. 

ಟಾಪ್ ನ್ಯೂಸ್

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Federation Cup: ನೀರಜ್‌ ಚೋಪ್ರಾ ಸ್ವರ್ಣ ಸಂಭ್ರಮ…

Federation Cup: ನೀರಜ್‌ ಚೋಪ್ರಾ ಸ್ವರ್ಣ ಸಂಭ್ರಮ…

Ipl 2024: ರಾಜಸ್ಥಾನ್‌ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಪಂಜಾಬ್

Ipl 2024: ರಾಜಸ್ಥಾನ್‌ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಪಂಜಾಬ್

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

1-24-thursday

Daily Horoscope: ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

JDS MP ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

Karnataka ಸಿಎಂ ಸಿದ್ದರಾಮಯ್ಯ-ಎಂ.ಬಿ. ಪಾಟೀಲ್‌ ಭೇಟಿ

Karnataka ಸಿಎಂ ಸಿದ್ದರಾಮಯ್ಯ-ಎಂ.ಬಿ. ಪಾಟೀಲ್‌ ಭೇಟಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Federation Cup: ನೀರಜ್‌ ಚೋಪ್ರಾ ಸ್ವರ್ಣ ಸಂಭ್ರಮ…

Federation Cup: ನೀರಜ್‌ ಚೋಪ್ರಾ ಸ್ವರ್ಣ ಸಂಭ್ರಮ…

Ipl 2024: ರಾಜಸ್ಥಾನ್‌ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಪಂಜಾಬ್

Ipl 2024: ರಾಜಸ್ಥಾನ್‌ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಪಂಜಾಬ್

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.