ಶಾಮನೂರುಗೆ ಮಂತ್ರಿ ಸ್ಥಾನ ನೀಡಬಾರದು

Team Udayavani, May 23, 2018, 2:02 PM IST

m6-shamanuru.jpg

ಮೈಸೂರು: ಲಿಂಗಾಯಿತ ಪ್ರತ್ಯೇಕ ಧರ್ಮ ಹೋರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದ ಶಾಮನೂರು ಶಿವಶಂಕರಪ್ಪ ಅವರಿಗೆ ಜೆಡಿಎಸ್‌ ಹಾಗೂ ಕಾಂಗ್ರೆಸ್‌  ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡದಂತೆ ಜಾಗತಿಕ ಲಿಂಗಾಯಿತ ಮಹಾಸಭಾ ಒತ್ತಾಯಿಸಿದೆ.

ಅಖೀಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾದ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪಲಿಂಗಾಯಿತ ಧರ್ಮದ ವಿರೋಧಿಯಾಗಿದ್ದಾರೆ. ಅಲ್ಲದೆ ವೃದ್ಧರಾಗಿರುವ ಅವರಿಗೆ ಅಧಿಕಾರ ನೀಡಿದರೆ ಕರ್ತವ್ಯ ನಿರ್ವಹಿಸಲು ಕಷ್ಟವಾಗಲಿದೆ.

ಹೀಗಾಗಿ ಅಂತಹವರನ್ನು ಅಧಿಕಾರದಿಂದ ದೂರವಿಡಬೇಕು ಎಂದು ಮಹಾಸಭಾ  ರಾಜ್ಯ ಕಾರ್ಯದರ್ಶಿ ಮಹದೇವಪ್ಪಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಅಲ್ಲದೇ ಪ್ರಾದೇಶಿಕ ನ್ಯಾಯಕ್ಕಾಗಿ ಹೈದರಾಬಾದ್‌ ಕರ್ನಾಟಕ ಪ್ರತಿನಿಧಿಯೊಬ್ಬರಿಗೆ ಉನ್ನತ ಹುದ್ದೆ ನೀಡಬೇಕಾಗಿದೆ.

ಮುಖ್ಯವಾಗಿ ಜೆಡಿಎಸ್‌-ಕಾಂಗ್ರೆಸ್‌ ಪಕ್ಷದಿಂದ ನಮ್ಮ ಸಮುದಾಯದ 20 ಮಂದಿ ಶಾಸಕರು ಆಯ್ಕೆಯಾಗಿದ್ದು, ನಮ್ಮ ಧರ್ಮದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು.

ಹೀಗಾಗಿ ಲಿಂಗಾಯಿತ ಪ್ರತ್ಯೇಕ ಧರ್ಮಕ್ಕಾಗಿ ಮಂಚೂಣಿಯಲ್ಲಿ ಹೋರಾಡಿದ ಬಬಲೇಶ್ವರ ಕ್ಷೇತ್ರದ ಶಾಸಕ ಎಂ.ಬಿ.ಪಾಟೀಲ್‌ ಅವರಿಗೆ ಡಿಸಿಎಂ ಹುದ್ದೆ  ನೀಡಬೇಕಿದೆ. ಮತ್ತೂಂದೆಡೆ ಡಾ.ಪರಮೇಶ್ವರ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿರುವುದನ್ನು ಜಾಗತಿಕ ಲಿಂಗಾಯತ ಮಹಾಸಭಾ ಸ್ವಾಗತಿಸಲಿದೆ  ಎಂದರು. ಸುದ್ದಿಗೋಷ್ಠಿಯಲ್ಲಿ ಮಹಾಸಭಾ ಮುಖಂಡರಾದ ಲೋಕೇಶ್‌ ಹಾಜರಿದ್ದರು. 

ಟಾಪ್ ನ್ಯೂಸ್

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

6-hunsur

Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ

3-hunsur

Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.