ಕುಮಾರಸ್ವಾಮಿ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಪಟ್ಟನಾಯಕ್ ಇಲ್ಲ
Team Udayavani, May 23, 2018, 4:42 PM IST
ಭುವನೇಶ್ವರ : ಕರ್ನಾಟಕದ ಮುಖ್ಯಮಂತ್ರಿಯಾಗಿ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ಟನಾಯಕ್ ಅವರು ಬಂದಿಲ್ಲ.
ತಾನು ಈ ಬಗೆಯ ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡದ್ದಿಲ್ಲ ಎಂದು ಪಟ್ಟನಾಯಕ್ ಕಾರಣ ನೀಡಿದ್ದಾರೆ.
ಬಿಜೆಡಿ ಪಕ್ಷ, ಕಾಂಗ್ರೆಸ್‌ಮತ್ತು ಬಿಜೆಪಿಯಿಂದ ಸಮಾನ ದೂರವನ್ನು ಕಾಯ್ದುಕೊಂಡಿದೆ ಎಂದು ಬಿಜೆಡಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಸಾಹೂ ಹೇಳಿದ್ದಾರೆ. ಆದುದರಿಂದ ತೀರ ಪ್ರಾದೇಶಿಕ ಪಕ್ಷವಾಗಿರುವ ಬಿಜೆಡಿಗೆ, ಕಾಂಗ್ರೆಸ್ ಅಥವಾ ಬಿಜೆಪಿಯೊಂದಿಗೆ ಏನೂ ಮಾಡಲಿಕ್ಕಿಲ್ಲ ಎಂದು ಸಾಹೂ ಹೇಳಿದರು.
ಕುಮಾರಸ್ವಾಮಿ ಅವರ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಅಖೀಲೇಶ್, ಮಾಯಾವತಿ,ಅರವಿಂದ ಕೇಜ್ರಿವಾಲ್ ಮುಂತಾಗಿ ಹಲವಾರು ನಾಯಕರು ಪಾಲ್ಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
Kodaikanal – Ooty ಪ್ರವಾಸಕ್ಕೆ ಇ-ಪಾಸ್ ಕಡ್ಡಾಯ: ಹೈಕೋರ್ಟ್
Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್ ಚರ್ಚೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
Kodaikanal – Ooty ಪ್ರವಾಸಕ್ಕೆ ಇ-ಪಾಸ್ ಕಡ್ಡಾಯ: ಹೈಕೋರ್ಟ್
Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್ ಚರ್ಚೆ
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
Fazal ur Rehman; ಭಾರತ ಸೂಪರ್ಪವರ್, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ