ಕೊಹ್ಲಿ ಚಾಲೆಂಜ್‌ ಮಾತ್ರ ಅಲ್ಲ,ನಮ್ಮ ಚಾಲೆಂಜನ್ನೂ ಸ್ವೀಕರಿಸಿ;ರಾಹುಲ್

Team Udayavani, May 24, 2018, 3:36 PM IST

2541263.jpg

ಹೊಸದಿಲ್ಲಿ: ಪ್ರಧಾನಿ ನರೆಂದ್ರ ಮೋದಿ ಅವರು ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರ ಫಿಟ್‌ನೆಸ್‌ ಸವಾಲನ್ನು ಸ್ವೀಕರಿಸಿದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು  ಪ್ರಧಾನಿಗೆ ಇನ್ನೊಂದು ಸವಾಲು ಹಾಕಿದ್ದಾರೆ.

ಟ್ವೀಟ್‌ ಮಾಡಿರುವ ರಾಹುಲ್‌ ”ನೀವು ಕೊಹ್ಲಿ ಅವರ ಸವಾಲು ಸ್ವೀಕರಿಸಿದ್ದು ನೋಡಿ ಖುಷಿಯಾಯಿತು. ನನ್ನ ದೊಂದು ಸವಾಲಿದೆ. ಇಂಧನ ಬೆಲೆಗಳನ್ನು ಇಳಿಸಿ  ಇಲ್ಲವಾದಲ್ಲಿ ಕಾಂಗ್ರೆಸ್‌ ರಾಷ್ಟ್ರವ್ಯಾಪಿ ಚಳುವಳಿ ನಡೆಸಿ ಬೆಳೆ ಇಳಿಸುವಂತೆ ಮಾಡುತ್ತದೆ.ನಾನು ನಿಮ್ಮ ಉತ್ತರಕ್ಕಾಗಿ ಎದುರು ನೋಡುತ್ತಿದ್ದೇನೆ” ಎಂದು ಬರೆದಿದ್ದಾರೆ. 

ಕೇಂದ್ರ ಕೇಂದ್ರ ಮಾಹಿತ ತಂತ್ರಜ್ಞಾನ, ಯುವಜನ ಮತ್ತು ಕ್ರೀಡಾಸಚಿವ ರಾಜ್ಯವರ್ಧನ ಸಿಂಗ್‌ ರಾಠೋಡ್‌ ಅವರ ‘ಹಮ್‌ ಫಿಟ್‌ ತೋ ಇಂಡಿಯಾ ಫಿಟ್‌’ ಎಂಬ ಧ್ಯೇಯ ವಾಕ್ಯದಡಿ ಫಿಟ್‌ನೆಸ್‌ ಚಾಲೆಂಜ್‌ ಅಭಿಯಾನದಲ್ಲಿ ಕೊಹ್ಲಿ  ಅವರು ಪ್ರಧಾನಿ ಮೋದಿ ಅವರಿಗೆ ವಿಡಿಯೋ ಅಪ್‌ಲೋಡ್‌ ಮಾಡುವಂತೆ ಸವಾಲೆಸೆದಿದ್ದರು. 

ತೇಜಸ್ವಿ ಯಾದವ್‌ ಸವಾಲು 

”ಕೊಹ್ಲಿ ಅವರ ಸವಾಲು ಸ್ವೀಕರಿಸುವುದು ದೊಡ್ಡದಲ್ಲ. ಯುವಜನರಿಗೆ ಉದ್ಯೋಗ ನೀಡಲು, ರೈತರ ಸಮಸ್ಯಗಳಿಗೆ ಪರಿಹಾರ, ದಲಿತರು ಮತ್ತು ಅಲ್ಪಸಂಖ್ಯಾತರ ವಿರುದ್ಧ ಯಾವುದೇ ಹಿಂಸೆಗೆ ಲ್ಲವೆಂದು ಭರವಸೆ ನೀಡುವಂತೆ ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ನರೇಂದ್ರ ಮೋದಿ ಸರ್.. ನೀವು ನನ್ನ ಸವಾಲನ್ನು ಸ್ವೀಕರಿಸುತ್ತೀರಾ?” ಎಂದು ಬಿಹಾರ ಮಾಜಿ ಡಿಸಿಎಂ ತೇಜಸ್ವಿ ಯಾದವ್‌ ಟ್ವೀಟ್‌ ಮಾಡಿದ್ದಾರೆ. 

ಟಾಪ್ ನ್ಯೂಸ್

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.