ಗದಗದಲ್ಲಿ ನಕಲಿ ಮತದಾನ ಆಯೋಗಕ್ಕೆ ಬಿಜೆಪಿ ದೂರು

Team Udayavani, May 25, 2018, 7:20 AM IST

180524kpn83.jpg

ಬೆಂಗಳೂರು: ಗದಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಕಲಿ ಮತದಾನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಗುರುವಾರ ದೂರು ನೀಡಿದ್ದಾರೆ.

ಗದಗದಲ್ಲಿ ಮೃತಪಟ್ಟವರಿಗೂ ಕಾಂಗ್ರೆಸ್‌ ಸರ್ಕಾರ ಮತದಾನದ ಭಾಗ್ಯ ಕಲ್ಪಿಸಿದೆ. ಅಲ್ಲಿ ಮೃತ ವ್ಯಕ್ತಿಗಳ ಹೆಸರಲ್ಲಿ ಗುರುತಿನ ಚೀಟಿಯ ಸಂಖ್ಯೆಗಳು ಮತದಾನ ಮಾಡಿದವರ ಪಟ್ಟಿಯಲ್ಲಿವೆ. ಐದು ಸಾವಿರಕ್ಕೂ ಹೆಚ್ಚು ಮತ
ಅಕ್ರಮವಾಗಿ ಬಿದ್ದಿದೆ. ಗದಗದಲ್ಲಿ ಮರು ಮತದಾನ ಮಾಡುವಂತೆ ಮನವಿ ಮಾಡಲಾಗಿದೆ.

ಬಿಜೆಪಿ ನೀಡಿರುವ ದೂರಿಗೆ ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.ಈ ಸಂದರ್ಭದಲ್ಲಿ ಗದಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಅನಿಲ್‌ ಮೆಣಸಿನಕಾಯಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.