ಕೂಳೂರು: ತೋಡಿನ ಹೂಳು ಇನ್ನೂ ಎತ್ತಿಲ್ಲ


Team Udayavani, May 25, 2018, 11:34 AM IST

25-may-6.jpg

ಮಹಾನಗರ: ಮಳೆಗಾಲ ಆರಂಭವಾಗಲು ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಮಳೆಗಾಲ ಎದುರಿಸಲು ನಗರಪಾಲಿಕೆ ತಯಾರಿ ನಡೆಸುತ್ತಿದ್ದಂತೆ ಕಾಣುತ್ತಿಲ್ಲ. ನಗರದ ಪ್ರಮುಖ ಭಾಗಗಳ ಚರಂಡಿಯ ಹೂಳೆತ್ತುವ ಕೆಲಸ ಇನ್ನೂ ಪೂರ್ಣಗೊಂಡಂತ್ತಿಲ್ಲ.

ಪಾಲಿಕೆ ವ್ಯಾಪ್ತಿಯ ಪಡುಕೋಡಿ ಕೂಳೂರಿನ ಅಮೃತ ನರ್ಸರಿ ಶಾಲೆ ಕ್ರಾಸ್‌ ರಸ್ತೆಯ ಸಮೀಪದ ತೋಡಿನ ಹೂಳೆತ್ತುವ
ಗೋಜಿಗೆ ಪಾಲಿಕೆ ಹೋಗಿಲ್ಲ. ತೋಡು ಸ್ವಚ್ಛಗೊಳಿಸದ ಪರಿಣಾಮ ಈ ಹಿಂದೆ ಸುರಿದ ಮಳೆಯಿಂದಾಗಿ ರಸ್ತೆಯಲ್ಲಿ ನೀರು ಹರಿದು ಆ ಭಾಗದ ಜನರಿಗೆ ಸಂಕಷ್ಟ ಎದುರಾಗಿತ್ತು. ಸುದಿನದ ಮುಂಗಾರು ಮುಂಜಾಗ್ರತೆ ಅಭಿಯಾನಕ್ಕೆ ಸ್ಪಂದಿಸಿ ರವೀಂದ್ರ ಕುಳೂರು ಅವರು ಆ ಭಾಗದ ತೋಡಿನ ಹೂಳೆತ್ತುವ ಬಗ್ಗೆ ಉದಯವಾಣಿಗೆ ತಿಳಿಸಿದ್ದಾರೆ.

ತೋಡಿನ ಸಮೀಪದಲ್ಲೇ ನರ್ಸರಿ ಸೇರಿದಂತೆ ಕೆಲವು ಮನೆಗಳಿದ್ದು, ತೋಡಿನ ಹೂಳೆತ್ತದೆ ಹೋದಲ್ಲಿ ಮಳೆಗಾಲದಲ್ಲಿ ಮಳೆ ನೀರು ರಸ್ತೆಯಲ್ಲೇ ಹರಿಯುವ ಭೀತಿ ಇದೆ. ರಾಷ್ಟ್ರೀಯ ಹೆದ್ದಾರಿ 66 ಸಮೀಪದಲ್ಲೇ ಇರುವ ತೋಡಿನ ಹೂಳೆತ್ತುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಎಂಬುದು ಸ್ಥಳೀಯರ ವಾದ.

ಟಾಪ್ ನ್ಯೂಸ್

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.