ಮೇಜರ್‌ ಗೊಗೋಯಿ ವಿರುದ್ಧ court of inquiry: ಸೇನೆ ಆದೇಶ

Team Udayavani, May 25, 2018, 4:43 PM IST

genrawat-700.jpg

ಶ್ರೀನಗರ : ಈ ವಾರದ ಆದಿಯಲ್ಲಿ  ಇಲ್ಲಿನ ಹೊಟೇಲ್‌ ಒಂದರ ರಿಸೆಪ್‌ಶನ್‌ ಕೌಂಟರ್‌ನಲ್ಲಿ ಮಾತಿನ ಜಗಳ ತೆಗೆದು 18ರ ಹರೆಯದ ಹುಡುಗಿಯ ಸಂಗಡ ಹೊಟೇಲ್‌ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ ಪೊಲೀಸರ ವಶಕ್ಕೆ ಗುರಿಯಾಗಿದ್ದ ಮೇಜರ್‌ ನಿತಿನ್‌ ಲೀತುಲ್‌ ಗೊಗೋಯಿ ವಿರುದ್ಧ ಸೇನೆ ಕೋರ್ಟ್‌ ಆಫ್ ಇನ್‌ಕ್ವಯರಿ ಆದೇಶಿಸಿದೆ. 

ಈ ತನಿಖೆಯಲ್ಲಿ ಕಂಡು ಬರುವ ಅಂಶಗಳನ್ನು ಆಧರಿಸಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಮೇಜರ್‌ ಗೊಗೋಯಿ ಅಪರಾಧ ಎಸಗಿರುವುದು ಸಾಬೀತಾದಲ್ಲಿ ಅವರಿಗೆ ಕಠಿನ ಶಿಕ್ಷೆ ನೀಡಲಾಗುವುದು ಎಂದು ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಅವರು ಪೆಹಲ್‌ಗಾಂವ್‌ನಲ್ಲಿ ನಡೆದಿದ್ದ  ಸೇನಾ ಸದ್ಭಾವನಾ ಶಾಲೆಯ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು. 

ಟಾಪ್ ನ್ಯೂಸ್

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.