ರೈಲ್ವೆ ನಿಲ್ದಾಣದಲ್ಲಿ ನ್ಯಾಪ್ಕಿನ್ ಮಾರಾಟ
Team Udayavani, May 27, 2018, 6:00 AM IST
ಹೊಸದಿಲ್ಲಿ: ರೈಲು ನಿಲ್ದಾಣಗಳ ಒಳಗೆ ಹಾಗೂ ಹೊರಗೆ ಇರುವಂಥ ಶೌಚಾಲಯಗಳಲ್ಲಿ ಹೊರಗೆ ಕಾಂಡೋಮ್ಗಳು ಮತ್ತು ಸ್ಯಾನಿಟರಿ ಪ್ಯಾಡ್ಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆ. ಇದರಿಂದ ರೈಲ್ವೆ ಪ್ರಯಾಣಿಕರ ಜೊತೆಗೆ, ನಿಲ್ದಾಣದ ಸುತ್ತಲಿನ ಜನರಿಗೂ ಅನುಕೂಲ ಕಲ್ಪಿಸಲಿದೆ. ಈ ಪ್ರಸ್ತಾವನೆಯನ್ನು ರೈಲ್ವೆ ಮಂಡಳಿ ಅನುಮೋದಿಸಿದೆ.
ನಿಲ್ದಾಣದ ಸುತ್ತಲಿನ ಪ್ರದೇಶದಲ್ಲಿ ಮೂಲಸೌಕರ್ಯದ ಕೊರತೆಯಿಂದಾಗಿ ಸಮೀಪದ ಸ್ಲಂ ಹಾಗೂ ಇತರ ಭಾಗಗಳ ಜನರು ಬಯಲು ಶೌಚ ಮಾಡುವುದು ಹಾಗೂ ಸ್ಟೇಷನ್ ವ್ಯಾಪ್ತಿಯಲ್ಲಿ ಮೂತ್ರ ವಿಸರ್ಜನೆ ಮಾಡುವುದು ಕಂಡುಬಂದಿದೆ. ಇದು ನೈರ್ಮಲ್ಯ ಹಾಗೂ ಆರೋಗ್ಯ ಸಮಸ್ಯೆಗಳನ್ನು ಹುಟ್ಟು ಹಾಕಿದೆ. ಹೀಗಾಗಿ ರೈಲು ನಿಲ್ದಾಣದ ಸಮೀಪದ ಪ್ರದೇಶ ಗಳಲ್ಲಿ ಶೌಚಾಲಯ ನಿರ್ಮಿಸಲೂ ನಿರ್ಧರಿಸಲಾಗಿದೆ.
ಪ್ರತಿ ರೈಲ್ವೆ ನಿಲ್ದಾಣದಲ್ಲೂ ಕಟ್ಟಡದ ಒಳಗೆ ಮತ್ತು ಹೊರಗೆ ಶೌಚಾಲಯವನ್ನು ನಿರ್ಮಿಸಲಾಗುತ್ತದೆ. ಇದಕ್ಕೆ ಅಗತ್ಯವಿರುವ ಮೊತ್ತವನ್ನು ಸಿಎಸ್ಆರ್ ನಿಧಿಯಿಂದ ಒದಗಿಸಿಕೊಳ್ಳಲಾಗುತ್ತದೆ ಎಂದು ಮಂಡಳಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ