ಏರ್ ಏಶ್ಯ ಸಿಇಓ ಟೋನಿ ಫೆರ್ನಾಂಡಿಸ್ ಮತ್ತಿತರರ ವಿರುದ್ಧ ಸಿಬಿಐ ಕೇಸ್
Team Udayavani, May 29, 2018, 4:11 PM IST
ಹೊಸದಿಲ್ಲಿ : ಅಂತಾರಾಷ್ಟ್ರೀಯ ವಿಮಾನ ಹಾರಾಟ ಪರವಾನಿಗೆಗಳನ್ನು ಪಡೆಯುವಲ್ಲಿನ ನಿಯಮಗಳ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಸಿಬಿಐ ಏರ್ಏಶ್ಯ ಸಿಇಓ ಟೋನಿ ಫೆರ್ನಾಂಡಿಸ್ ಮತ್ತು ಇತರರ ವಿರುದ್ಧ ಕೇಸು ದಾಖಲಿಸಿಕೊಂಡಿದೆ ಎಂದು ಅಧಿಕಾರಿಗಳು ಇಂದು ಮಂಗಳವಾರ ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ವಿಮಾನ ಯಾನಗಳನ್ನು ನಿರ್ವಹಿಸುವುದಕ್ಕಾಗಿ ಮತ್ತು ವಾಯುಯಾನ ರಂಗದ 5/20 ನಿಯಮ ಮತ್ತು ವಿದೇಶಿ ಹೂಡಿಕೆ ಪ್ರೋತ್ಸಾಹನ ಮಂಡಳಿಯ ನಿಯಮಗಳನ್ನು ಉಲ್ಲಂಘನೆ ಮಾಡಿರುವುದಕ್ಕಾಗಿ ಸಿಬಿಐ, ಟೋನಿ ಫೆರ್ನಾಂಡಿಸ್ ಮತ್ತು ಇತರರ ವಿರುದ್ಧ ಕೇಸು ದಾಖಲಿಸಿಕೊಂಡಿದೆ.
5/20ರ ನಿಮಯವೆಂದರೆ ಅಂತಾರಾಷ್ಟ್ರೀಯ ವಿಮಾನ ಹಾರಾಟ ಲೈಸನ್ಸ್ ಪಡೆಯ ಬಯಸುವ ಕಂಪೆನಿಯು ಐದು ವರ್ಷದ ಅನುಭವ ಹೊಂದಿರಬೇಕು ಮತ್ತು ಕನಿಷ್ಠ 20 ವಿಮಾನಗಳನ್ನು ಹೊಂದಿರಬೇಕು ಎಂಬುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ