3 ದಿನಗಳ ಗೆಲುವಿನ ಓಟಕ್ಕೆ ಬ್ರೇಕ್‌; ಮುಂಬಯಿ ಶೇರು 216 ಅಂಕ ನಷ್ಟ


Team Udayavani, May 29, 2018, 5:20 PM IST

sensex-headache-700.jpg

ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕದ ಕಳೆದ ಮೂರು ದಿನಗಳ ನಿರಂತರ ಗೆಲುವಿನ ಓಟಕ್ಕೆ ಇಂದು ಮಂಗಳವಾರ ಬ್ರೇಕ್‌ ಬಿದ್ದಿದೆ. ಅಂತೆಯೇ ಸೆನ್ಸೆಕ್ಸ್‌ 35,000 ಅಂಕಗಳಿಗಿಂತ ಕೆಳಗಿನ ಮಟ್ಟಕ್ಕೆ ಜಾರಿದೆ.

ದಿನದ ವಹಿವಾಟನ್ನು ಸೆನ್ಸೆಕ್ಸ್‌ 216.24 ಅಂಕಗಳ ನಷ್ಟದೊಂದಿಗೆ 34,949.24 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ. ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 55.35 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,633.30 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ. ಸೆನ್ಸೆಕ್ಸ್‌ ಕಳೆದ ಮೂರು ದಿನಗಳ ಗೆಲುವಿನ ಓಟದಲ್ಲಿ 820.57 ಅಂಕಗಳನ್ನು ಸಂಪಾದಿಸಿತ್ತು. 

ಡಾಲರ್‌ ಎದುರು ರೂಪಾಯಿ ಇಂದು ವಹಿವಾಟಿನ ನಡುವೆ ಒಂದು ಹಂತದಲ್ಲಿ 57 ಪೈಸೆ ಕುಸಿಯಿತು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,843 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,214 ಶೇರುಗಳು ಮುನ್ನಡೆ ಸಾಧಿಸಿದವು; 1,470 ಶೇರುಗಳು ಹಿನ್ನಡೆ ಕಂಡವು; 159 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.