ಕನಿಷ್ಠ ಕೂಲಿ, ತುಟ್ಟಿಭತ್ತೆ  ಜಾರಿಗೆ ಆಗ್ರಹ

Team Udayavani, Jun 2, 2018, 9:59 AM IST

2-june-2.jpg

ಮಹಾನಗರ: ರಾಜ್ಯ ಸರಕಾರ ಎ. 1ರಿಂದ ಅನ್ವಯವಾಗುವಂತೆ ಬೀಡಿ ಕಾರ್ಮಿಕರಿಗೆ ಸಾವಿರ ಬೀಡಿಗೆ 210 ರೂ. ಕನಿಷ್ಠ ಕೂಲಿ ಹಾಗೂ ಪಾಯಿಂಟಿಗೆ 0.04 ಪೈಸೆಯಂತೆ ತುಟ್ಟಿ ಭತ್ತೆಯನ್ನು ಏರಿಕೆ ಮಾಡಿದೆ. ಈ ಏರಿಕೆ ವೇತನವನ್ನು ಬೀಡಿ ಮಾಲಕರು ಕೂಡಲೇ ಕಾರ್ಮಿಕರಿಗೆ ವಿತರಿಸಬೇಕೆಂದು ಸೌತ್‌ ಕೆನರಾ ಬೀಡಿ ವರ್ಕರ್ ಫೆಡರೇಶನ್‌ (ಸಿಐಟಿಯು) ನೇತೃತ್ವದಲ್ಲಿ ಬೀಡಿ ಕಾರ್ಮಿಕರು ನಗರದಲ್ಲಿ ಮೆರವಣಿಗೆ ನಡೆಸಿ, ಕದ್ರಿಯಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬೀಡಿ ಫೆಡರೇಶನ್‌ ಅಧ್ಯಕ್ಷ ವಸಂತ ಆಚಾರಿ, ಸಿಐಟಿಯು ಹಲವಾರು ವರ್ಷಗಳಿಂದ ನಡೆಸಿರುವ ಹೋರಾಟದ ಫಲವಾಗಿ ರಾಜ್ಯ ಸರಕಾರ ಕನಿಷ್ಠ ವೇತನ ಕಾಯಿದೆಯ ಸೆ. 5(1)(ಎ) ಅಡಿಯಲ್ಲಿ ನೇಮಿಸಿರುವ ತ್ರಿಪಕ್ಷೀಯ ಸಮಿತಿಯು ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ ಒಮ್ಮತದ ಕನಿ ಷ್ಠ ಕೂಲಿಯನ್ನು ಪ್ರಕಟಿಸಿದ್ದು, ಅದಕ್ಕೆ ಸಹಿ ಹಾಕಿರುವ ಮಾಲಕರು ಅದನ್ನು ಎ. 1ರಿಂದ ಜಾರಿ ಮಾಡುವುದರ ಬದಲು ಮೀನಮೇಷ ಎಣಿಸುವುದು ಸರಿಯಲ್ಲ ಎಂದರು. 

ತುಟ್ಟಿಭತ್ತೆ ನೀಡದಿದ್ದರೆ ಹೋರಾಟ
ಫೆಡರೇಶನ್‌ ಉಪಾಧ್ಯಕ್ಷ ಯು.ಬಿ. ಲೋಕಯ್ಯ ಮಾತನಾಡಿ, ಕನಿ ಷ್ಠ ಕೂಲಿ ಮತ್ತು ತುಟ್ಟಿಭತ್ತೆಯನ್ನು ನೀಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದರು. ಬಳಿಕ ಸಹಾಯಕ ಕಾರ್ಮಿಕ ಆಯುಕ್ತರನ್ನು ಭೇಟಿ ಮಾಡಿದ ನಿಯೋಗವು, ಮನವಿಯನ್ನು ನೀಡಿತು. ಫೆಡರೇಶನ್‌ ಪ್ರಧಾನ ಕಾರ್ಯದರ್ಶಿ ಜೆ. ಬಾಲಕೃಷ್ಣ ಶೆಟ್ಟಿ, ಪದ್ಮಾವತಿ ಶೆಟ್ಟಿ, ಬಾಬು ದೇವಾಡಿಗ, ಯು. ಜಯಂತ ನಾಯ್ಕ, ಸದಾಶಿವ ದಾಸ್‌, ಜಯಂತಿ ಶೆಟ್ಟಿ, ಗಂಗಯ್ಯ ಅಮೀನ್‌, ಬಾಬು ಪಿಲಾರ್‌, ವಸಂತಿ ಕುಪ್ಪೆಪದವು, ನೋಣಯ್ಯ ಗೌಡ, ಸುಂದರ ಕುಂಪಲ, ವಿಲಾಸಿನಿ ತೊಕ್ಕೊಟ್ಟು, ಕೃಷ್ಣಪ್ಪ ಸಾಲ್ಯಾನ್‌, ಭಾರತಿ ಬೋಳಾರ್‌, ಜಯಲಕ್ಷ್ಮೀ, ಪದ್ಮನಾಭ, ಪುಷ್ಪ ಶಕ್ತಿನಗರ, ಡಿವೈಎಫ್‌ಐ ನಾಯಕ ಮುನೀರ್‌ ಉಪಸ್ಥಿತರಿದ್ದರು. ಪದ್ಮಾವತಿ ಶೆಟ್ಟಿ ವಂದಿಸಿದರು.

ಕೂಡಲೇ ಪಾವತಿಸಿ
ಎಲ್ಲ ಆಹಾರ ಮತ್ತು ಅಗತ್ಯ ವಸ್ತುಗಳ ಮೇಲೆ ವಿಪರೀತ ಬೆಲೆ ಏರಿಕೆಯಾಗಿದೆ. ಅದನ್ನು ಸರಿದೂಗಿಸಿ ಬದುಕಲು ಬೀಡಿ ಕಾರ್ಮಿಕರಿಗೆ ತುಟ್ಟಿಭತ್ತೆಯನ್ನು ನ್ಯಾಯೋಚಿತವಾಗಿ ಕಾನೂನು ಬದ್ಧವಾಗಿ ಬೀಡಿ ಮಾಲಕರು ಕೂಡಲೇ ನೀಡಬೇಕು. 
– ವಸಂತ ಆಚಾರಿ
ಅಧ್ಯಕ್ಷ, ಸಿಐಟಿಯು

ಟಾಪ್ ನ್ಯೂಸ್

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

1-wqeewqewqe

ಅಧಿಕಾರಕ್ಕೆ ಬಂದರೆ ರಾಮ ಮಂದಿರ ತೀರ್ಪು ಬದಲಿಸಲು ರಾಹುಲ್‌ ಚಿಂತನೆ: ಕೈ ಮಾಜಿ ನಾಯಕ ಆಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.