ಬೆಂಬಲ ಬೆಲೆಗೆ ಒತ್ತಾಯ


Team Udayavani, Jun 2, 2018, 12:00 PM IST

vij-1.jpg

ನಿಡಗುಂದಿ: ತೊಗರಿ ಬಾಕಿ ಹಣ ಬಿಡುಗಡೆ ಮಾಡಬೇಕು ಹಾಗೂ ಈರುಳ್ಳಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ತಹಶೀಲ್ದಾರ್‌ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಜಿಲ್ಲಾ ಕಾರ್ಯದರ್ಶಿ ನಿಂಗರಾಜ ಆಲೂರ ಮಾತನಾಡಿ, ಸರಕಾರ ಜಿಲ್ಲೆಯ 78 ಸಾವಿರ ರೈತರಿಂದ 8.46 ಲಕ್ಷ ಕ್ವಿಂಟಲ್‌ ತೊಗರಿ ಖರೀದಿ ಮಾಡಿದೆ. 29 ಸಾವಿರ ರೈತರಿಗೆ ಹಣ ಜಮಾ ಮಾಡಿದ್ದು ಉಳಿದ 49 ಸಾವಿರ
ರೈತರಿಗೆ ಇನ್ನೂ ಹಣ ಪಾವತಿಯಾಗಿಲ್ಲ. ಸತತ ಬರಗಾಲದಿಂದ ತತ್ತರಿಸಿದ ರೈತರು ಸಾಲ ಸುಳಿಯಲ್ಲಿ ಸಿಲುಕಿದ್ದಾರೆ. ಕೂಡಲೇ ಬಾಕಿ ಹಣ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.

ಈರುಳ್ಳಿ ಬೆಲೆ ಪಾತಾಳಕ್ಕೆ ಕುಸಿದಿದ್ದು ಬೀಜ,ಗೊಬ್ಬರ,ಕೂಲಿ ಸೇರಿದಂತೆ ಲಕ್ಷಾಂತರ ರೂ. ಖರ್ಚು ಮಾಡಿ ಈರುಳ್ಳಿ ಬೆಳೆದ ರೈತರಿಗೆ ಸಾವಿರ ರೂ. ಬರುತ್ತಿಲ್ಲ. ಸ್ಥಳೀಯ ದರ 200-300 ರೂ. ಇರುವುದರಿಂದ ರೈತರಿಗೆ ಹಾನಿಯಾಗಿದ್ದು ಈರುಳ್ಳಿಗೆ ಕನಿಷ್ಠ 1,500 ರೂ. ಬೆಂಬಲ ಬೇಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ತಾಲೂಕಾಧ್ಯಕ್ಷ ತಿರುಪತಿ ಬಂಡಿವಡ್ಡರ ಮಾತನಾಡಿ, ಸಿಎಂ ಕುಮಾರಸ್ವಾಮಿ ಚುನಾವಣೆ ಪೂರ್ವ ಹೇಳಿದ ಮಾತಿನಂತೆ ನಡೆದುಕೊಂಡು ರೈತರ ಎಲ್ಲ ಸಾಲವನ್ನು ಮನ್ನಾ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ರೈತ ಸಂಘದಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು.

ಶಿವಲಿಂಗ ಹಂಗರಗಿ, ವೆಂಕಟೇಶ ವಡ್ಡರ, ವಿಶ್ವನಾಥ ಕೂಡಿ, ಬಸಯ್ಯ ಹೊಳ್ಳಿ, ಭೀಮಪ್ಪ ಸಿದ್ದನಾಥ, ಮೈಬೂಬಸಾಬ ದ್ಯಾಂಪುರ, ಪುಲಿಯಪ್ಪ ವಡ್ಡರ, ಹುಸೇನಸಾಬ ನದಾಫ್‌, ಬಶೀರಹ್ಮದ ನದಾಫ್‌, ಲಕ್ಷ್ಮಣ ಲಮಾಣಿ, ಸುಭಾಷ್‌ ಕುಪ್ಪಸ್ತ, ಸಿದ್ದಪ್ಪ ವಾಲೀಕಾರ ಇದ್ದರು.

ಟಾಪ್ ನ್ಯೂಸ್

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Foot ball

Women’s ವಿಶ್ವಕಪ್‌ ಫುಟ್‌ಬಾಲ್‌ ಆತಿಥ್ಯ ಬ್ರಝಿಲ್‌ಗೆ ಲಭಿಸಿತು

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ

Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

1-wwqwewq

Vijayapura NTPC ಚಿಮಣಿ ಮೇಲಿಂದ ಬಿದ್ದು UP ಮೂಲದ ಕಾರ್ಮಿಕ ಸಾವು

police

Vijayapura: ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

1-reee

Chess: ಸೋತ ಕಾರಣಕ್ಕೆ ಕಂಪ್ಯೂಟರ್‌ ಸ್ಕ್ರೀನ್‌ ಒಡೆದ ಕಾರ್ಲ್ಸನ್‌

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.