ಅಕ್ರಮ ಆಹಾರ ಘಟಕ ಮೇಲೆ ದಾಳಿ


Team Udayavani, Jun 5, 2018, 11:06 AM IST

gul-5.jpg

ಬೀದರ: ತಾಲೂಕಿನ ಗುನ್ನಳ್ಳಿ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಕ್ರಮ ಆಹಾರ ತಯಾರಿಕಾ ಘಟಕದ ಮೇಲೆ ದಾಳಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ದಾಳಿನಡೆಸಿ, ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಘಟಕವನ್ನು ಸೀಲ್‌ ಮಾಡಿದ್ದಾರೆ.

ಜಿಲ್ಲಾ ಅಂಕಿತ ಅಧಿಕಾರಿ ಡಾ| ಶಿವಶಂಕರ ಬಿ. ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಘಟಕದಲ್ಲಿ ಆಕಾಶ ಹೆಸರಿನ ಸೋನ್‌ ಪಾಪಡಿ ತಯಾರಿಸಲಾಗುತ್ತಿದೆ. ಆದರೆ, ಪ್ಯಾಕೇಜ್‌ ಗಳ ಮೇಲೆ ಹೈದ್ರಾಬಾದ್‌ನ ವಿಳಾಸ ನಮೂದಿಸಿರುವುದು ಕಂಡುಬಂದಿದೆ. ಇದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ 52 ನೇ ವಿಧಿಪ್ರಕಾರ ಮಿಸ್‌ ಬ್ರಾಂಡ್‌ ಎಂದು ಪರಿಗಣಿಸಬಹುದು ಮತ್ತು 3 ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ.

ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಸಿಬ್ಬಂದಿಯ ವೈದ್ಯಕೀಯ ತಪಾಸಣೆ ಮಾಡಿಸದಿರುವುದು ದಾಳಿ ವೇಳೆ ಕಂಡುಬಂದಿದೆ. ಆದ್ದರಿಂದ ಘಟಕದವರಿಗೆ ನೋಟಿಸ್‌ ನೀಡಿ ಘಟಕಕ್ಕೆ ಬೀಗ ಹಾಕಲಾಗಿದೆ.
 
ಕಾರ್ಯಾಚರಣೆಯಲ್ಲಿ ತಾಲೂಕು ಆಹಾರ ಸುರಕ್ಷತಾ  ಅಧಿಕಾರಿಗಳಾದ ಡಾ| ಪ್ರವೀಣ ಹೂಗಾರ, ರಮೇಶ ಬಿಕ್ಲೆ, ಪ್ರವೀಣಕುಮಾರ ಡಿ.ಎಂ., ಅಜಯ ಪಾಟೀಲ, ಇಸಾಕ್‌ ಭಾಗವಹಿಸಿದ್ದರು. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.