ಅರಣ್ಯ ಇಲಾಖೆಯಿಂದ ಸಸಿ ನೆಡುವ ಕಾರ್ಯ ಜೋರು

Team Udayavani, Jun 12, 2018, 9:34 AM IST

yad-5.jpg

ಕಕ್ಕೇರಾ: ಅರಣ್ಯ ಇಲಾಖೆ ವತಿಯಿಂದ ಸಮೀಪದ ತಿಂಥಣಿ ಕ್ರಾಸ್‌ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸಸಿ ನೆಡಲಾಯಿತು.
ಎರಡು ಬದಿಯಿಂದ ಅರಳಳ್ಳಿ ಗ್ರಾಮದವರೆಗೂ ಹನ್ನೆರಡನೂರು ಸಸಿಗಳ ನೆಡುವ ಗುರಿ ಹೊಂದಲಾಗಿದೆ ಎಂದು ಸಾಮಾಜಿಕ ಅರಣ್ಯ ಇಲಾಖೆ ಉಪ-ಅಧಿಕಾರಿ ಪರಶುರಾಮ ತಿಳಿಸಿದರು.

ಸಸಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸಂರಕ್ಷಣೆ ಮಾಡಲಿದ್ದಾರೆ. ಅಲ್ಲದೆ ಸಾರ್ವಜನಿಕರು ಕೂಡ ಗಿಡಗಳನ್ನು ಉಳಿಸಿ-ಬೆಳೆಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಆರ್‌.ಎಫ್‌. ಪುಷ್ಪವತಿ, ಮಾನಪ್ಪ ಬೂದಗುಂಪಿ ತಿಂಥಣಿ ಇದ್ದರು.

ಟಾಪ್ ನ್ಯೂಸ್

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.