ಮುದುಕನಿಗ್ಯಾಕಯ್ಯಾ ಮತ್ತೊಂದು ಮದುವೆ!:ಮಾಜಿ ಸಿಎಂ ಸಿದ್ದರಾಮಯ್ಯ ಜೋಕ್
Team Udayavani, Jun 13, 2018, 3:17 PM IST
ಮೈಸೂರು: ನನಗೀಗ 71, ಈ ವಯಸ್ಸಿನಲ್ಲಿ ಮತ್ತೊಂದು ಮದುವೆ ಯಾಕಯ್ಯಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದ್ದಾರೆ.
ಮೈಸೂರಿನಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿಗಳ ಸೋಲು ಗೆಲುವಿನ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಬಾದಾಮಿಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಮಾಜಿ ಶಾಸಕ ಚಿಮ್ಮನಕಟ್ಟಿ ಅವರು ಹೇಳಿದ ಮಾತು ನೆನಪಿಸಿಕೊಂಡರು.
‘ನಿಮಗೆ 71 ಅಲ್ಲ ಸರ್ 21. ನಾವು ಮತ್ತೊಂದು ಮದುವೆ ಮಾಡುವ ಯೋಚನೆಯಲ್ಲಿದ್ದೇವೆ ಎಂದಿದ್ದರು. ಈ ಮಾತನ್ನು ಯಾರಾದರು ಹುಡುಗಿಯರು ಕೇಳಿಸಿಕೊಂಡರೆ ತಪ್ಪು ತಿಳಿದುಕೊಳ್ತಾರೆ . ನನಗೆ 71 ಆಗಿದೆ. ಮುದುಕನಿಗೆ ಯಾಕಪ್ಪಾ ಇನ್ನೊಂದು ಮದುವೆ’ ಎಂದು ಸಭೆಯಲ್ಲಿದ್ದವರನ್ನೆಲ್ಲಾ ನಗೆ ಗಡಲಲ್ಲಿ ತೇಲಿಸಿದರು. ಇದೇ ವೇಳೆ ‘ಹೃದಯವಂತಿಕೆಯಲ್ಲಿ ಸದಾ ಯುವಕ’ ಅಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ