ಶಿಕ್ಷಕರಿಲ್ಲದ ಶಾಲೆ-ಪ್ರತಿಭಟನೆ


Team Udayavani, Jun 14, 2018, 3:11 PM IST

davanagere-1.jpg

ಜಗಳೂರು: ಕಾಯಂ ಶಿಕ್ಷಕರನ್ನು ನೇಮಿಸುವಂತೆ ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿ ಅಣಬೂರು ಗುರುಸಿದ್ದನಗೌಡ ನಗರದ ನಿವಾಸಿಗಳು ಮಕ್ಕಳೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಶಾಲೆಯ ವಿದ್ಯಾರ್ಥಿಗಳೊಂದಿಗೆ ಆಗಮಿಸಿದ ಪಾಲಕರು, ನಿವಾಸಿಗಳು ಕಚೇರಿಯ ಎದುರು ಧರಣಿ ಕುಳಿತು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. 

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವೀರೇಶ್‌ ಮಾತನಾಡಿ, ಎಸ್‌ಎಸ್‌ಐ ಯೋಜನೆಯಡಿ ಪ್ರಾರಂಭಿಸಲಾಗಿರುವ ಶಾಲೆಗೆ ಶಿಕ್ಷಣ ಇಲಾಖೆ ಕಾಯಂ ಶಿಕ್ಷಕರನ್ನು ನೇಮಿಸದೆ ನಿರ್ಲಕ್ಷ್ಯ  ವಹಿಸಿದೆ ಎಂದು ದೂರಿದರು. ಮೇ 28 ರಿಂದ ಶಾಲೆ ಪ್ರಾರಂಭವಾಗಿದೆ. ಆದರೆ ಶಿಕ್ಷಕರಿಲ್ಲದೆ ಶಾಲೆಗೆ ಬೀಗ ಜಡಿಯಲಾಗಿದೆ. ಇಲ್ಲಿಯವರೆಗೂ ಯಾವೊಬ್ಬ ಶಿಕ್ಷಕರೂ ಬಂದಿಲ್ಲ. ಶಿಕ್ಷಕರನ್ನು ನೇಮಿಸುವಂತೆ ಹಲವಾರು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.

ಧರಣಿ ನಿರತರ ಮನವಿ ಆಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಚಂದ್‌ ಮಾತನಾಡಿ, ಶಾಲೆಗೆ ಹನುಮಂತಪ್ಪ ಎಂಬ
ಶಿಕ್ಷಕರನ್ನು ನಿಯೋಜಿಸಲಾಗಿದೆ. ನಾಳೆಯಿಂದ ಅವರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆಂದು ಪ್ರತಿಭಟನಾಕಾರರ
ಮನವೊಲಿಸಿದರು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ನಿರ್ದೇಶಕ ಕೆ. ಚಂದ್ರಪ್ಪ, ಮುಖಂಡರಾದ ಎಚ್‌.ಕೆ ಸಣ್ಣಕಾಟಪ್ಪ, ನಾಗರಾಜ್‌, ರೇಣುಕೇಶ್‌, ತಿಪ್ಪೇಸ್ವಾಮಿ ಇತರರು ಇದ್ದರು.

 ‌ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 56 ಶಿಕ್ಷಕರ ಕೊರತೆ ಎದುರಾಗಿದೆ. ಸಮಸ್ಯೆ ಇದ್ದ ಕಡೆ ಖಾಸಗಿ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ. ಶಿಕ್ಷಕರ ಕೊರತೆ ಎದುರಾಗಿರುವ ಶಾಲೆಗಳಿಗೆ ಕೂಡಲೇ ನಿಯೋಜನೆಯ ಮೂಲಕ ಹೊಂದಾಣಿಕೆ ಮಾಡಲಾಗುವುದು.
 ಈಶ್ವರ್‌ಚಂದ್‌, ಕ್ಷೇತ್ರ ಶಿಕ್ಷಣಾಧಿಕಾರಿ

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.