ಎಲ್ಲಾ ರೋಗಕ್ಕೂ ಮದ್ದಿದೆ ಆದರೆ.. ಸಚಿವೆ ಜಯಮಾಲಾ ತಿರುಗೇಟು!

Team Udayavani, Jun 14, 2018, 3:39 PM IST

5663.jpg

ಬೆಂಗಳೂರು: ‘ಪ್ರಪಂಚದಲ್ಲಿ ಎಲ್ಲಾ ರೋಗಕ್ಕೂ ಮದ್ದಿದೆ ಆದರೆ ಹೊಟ್ಟೆಕಿಚ್ಚಿಗೆ ಮದ್ದಿಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಡಾ.ಜಯಮಾಲಾ ಅವರು ಶಾಸಕಿ ಲಕ್ಷ್ಮೀ ಹೆಬ್ಬಾಳ್‌ಕರ್‌ ಅವರಿಗೆ ತಿರುಗೇಟು ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಜಯಮಾಲಾ ಲಕ್ಷ್ಮೀ ಹೆಬ್ಬಾಳ್‌ಕರ್‌ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತ ಪಡಿಸಿದರು. ನಾನು ಎಲ್ಲಾ ರೀತಿಯ ಸಾಧನೆಗಳನ್ನು ಮಾಡಿಯೇ ಈ ಹಂತಕ್ಕೆ ಬಂದಿದ್ದೇನೆ.ಅವರ ಆ ರೀತಿಯ ಹೇಳಿಕೆ  ನನಗೆ ಸರಿ ಎನಿಸಲಿಲ್ಲ  ಎಂದರು. 

ಜಯಮಾಲಾ ಅವರಿಗೆ ಅಚ್ಚರಿಯೆಂಬಂತೆ ಸಚಿವ ಸ್ಥಾನ ದೊರಕಿದ ಬಳಿಕ ಸ್ಥಾನ ವಂಚಿತೆಯಾಗಿದ್ದ ಲಕ್ಷ್ಮೀ ಹೆಬ್‌ಬಾಳ್‌ಕರ್‌ ಅವರು ತೀವ್ರ ಅಸಮಾಧಾನ ಹೊರ ಹಾಕಿ ಯಾವ ಮಾನದಂಡದಲ್ಲಿ ಜಯಮಾಲಾ ಅವರಿಗೆ ಅವಕಾಶ ನೀಡಲಾಗಿದೆ. ನನಗೆ ಅನ್ಯಾಯವಾಗಿದೆ. ಬಹುಷಃ ಜಯಮಾಲಾ ಅವರ ಸೇವೆ ಪಕ್ಷದ ನಾಯಕರಿಗೆ ಇಷ್ಟವಾಗಿರಬಹುದು ಎಂದಿದ್ದರು. 

ಟಾಪ್ ನ್ಯೂಸ್

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.