ಮಹಾರಾಷ್ಟ್ರದಲ್ಲಿ ನಕಲಿ ನೋಟು ಮುದ್ರಣ ಪತ್ತೆ: 6 ಮಂದಿ ಅರೆಸ್ಟ್‌


Team Udayavani, Jun 14, 2018, 4:57 PM IST

new-notes-700.jpg

ಮುಂಬಯಿ : ಇಲ್ಲಿಂದ ಸುಮಾರು 250 ಕಿ.ಮೀ. ದೂರದ ಪಶ್ಚಿಮ ಮಹಾರಾಷ್ಟ್ರದ ಸಾತಾರದಲ್ಲಿ ಕಲರ್‌ ಫೋಟೋ ಕಾಪಿಯರ್‌ ಬಳಸಿಕೊಂಡು 2000 ಮತ್ತು 500 ರೂ. ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದರೆನ್ನಲಾದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು 26.54 ಲಕ್ಷ  ರೂ. ಮುಖ ಬೆಲೆಯ ನಕಲಿ ನೋಟುಗಳನ್ನು ಹಾಗೂ 29.88 ಲಕ್ಷ ರೂ. ಮುಖ ಬೆಲೆಯ ಒಂದು ಬದಿ ಮಾತ್ರವೇ ಮುದ್ರಿಸಲ್ಪಟ್ಟ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ. 

ನಿನ್ನೆ ಗುರುವಾರ ಇಲ್ಲಿನ ಕಟೇಶ್ವರ ದೇವಾಲಯದ ಹೊರಗೆ ಇಬ್ಬರು ವ್ಯಕ್ತಿಗಳು  ಈ ನಕಲಿ ನೋಟುಗಳನ್ನು ಸಾಚಾ ನೋಟುಗಳಂತೆ ವ್ಯವಹಾರಕ್ಕೆ ಬಳಸಲು ಯತ್ನಿಸಿದಾಗ ಅವರು ಸಿಕ್ಕಿಬಿದ್ದರು. ಕ್ರೈಮ್‌ ಬ್ರಾಂಚ್‌ ತಂಡದವರು ಇವರನ್ನು ತೀವ್ರವಾಗಿ ಪ್ರಶ್ನಿಸಿದಾಗ ಅವರು  ಈ ನಕಲಿ ನೋಟು ಮುದ್ರಣದ ಬಗ್ಗೆ ಬಾಯಿ ಬಿಟ್ಟರು ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ. 

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.