ವಾಟ್ಸ್‌ಆ್ಯಪ್‌ ನೋಟಿಸ್‌ಗೆ ಮಾನ್ಯತೆ

Team Udayavani, Jun 17, 2018, 6:00 AM IST

q-6.jpg

ಮುಂಬೈ: ಇನ್ನು ಮುಂದೆ ನಿಮ್ಮ ವಾಟ್ಸ್‌ ಆ್ಯಪ್‌ ನಂಬರ್‌ಗೆ ಲೀಗಲ್‌ ನೋಟಿಸ್‌ ಬಂದರೆ ಅದು ಅಧಿಕೃತವೇ. ರಿಜಿಸ್ಟರ್ಡ್‌ ಪೋಸ್ಟ್‌ನಲ್ಲಿ ಅದು ತಲುಪಲಿಲ್ಲ ಎಂದು ನೆಪಕ್ಕೆ ಅವಕಾಶವೇ ಇಲ್ಲ.  ಮುಂಬೈ ನಿವಾಸಿಯೊಬ್ಬರ ವಿರುದ್ಧ ಎಸ್‌ಬಿಐ ಹೂಡಿದ್ದ ಪ್ರಕರಣದಲ್ಲಿ ಹೈಕೋರ್ಟ್‌ ಈ ತೀರ್ಪು ನೀಡಿದೆ. ವಾಟ್ಸ್‌ ಆ್ಯಪ್‌ನಲ್ಲಿ ನೋಟಿಸ್‌ ನೀಡಿ, ಅದನ್ನು ಓಪನ್‌ ಮಾಡಿದಾಗ ಹಸಿರು ಬಣ್ಣದ ಟಿಕ್‌ ಮಾರ್ಕ್‌ ಕಂಡುಬಂದರೆ ವ್ಯಕ್ತಿ ಅದನ್ನು ಓದಿದ್ದಾನೆ ಎನ್ನುವುದು ಸ್ಪಷ್ಟ ಎಂದು ಹೈಕೋರ್ಟ್‌ ತೀರ್ಪು ನೀಡಿದೆ.

ರೋಹಿತ್‌ ಜಾಧವ್‌ ಎಂಬುವರು  ಕ್ರೆಡಿಟ್‌ ಕಾರ್ಡ್‌ನಲ್ಲಿ 1.17 ಲಕ್ಷ ರೂ. ಬಾಕಿ ಉಳಿಸಿಕೊಂಡಿದ್ದಕ್ಕೆ ಎಸ್‌ಬಿಐ ಅವರ ವಿರುದ್ಧ ಕೇಸು ದಾಖಲಿಸಿತ್ತು. ಆದರೆ ಅವರಿಗೆ ಯಾವುದೇ ರೀತಿಯಲ್ಲಿ ನೋಟಿಸ್‌ ನೀಡಿದರೂ ಅದನ್ನು ಸ್ವೀಕರಿಸುತ್ತಿರಲಿಲ್ಲ. ಹೀಗಾಗಿ ಎಸ್‌ಬಿಐ ರೋಹಿತ್‌ ಜಾಧವ್‌ರ ವಾಟ್ಸ್‌ಆ್ಯಪ್‌ ಸಂಖ್ಯೆಗೆ ಲೀಗಲ್‌ ನೋಟಿಸ್‌ ಕಳುಹಿಸಿ, ಅದನ್ನು ದಾಖಲೆಯಾಗಿ ಇರಿಸಿಕೊಂಡಿತು.  ಮಧ್ಯಸ್ಥಿಕೆದಾರರ ಮೂಲಕ ಪ್ರಕರಣ ಇತ್ಯರ್ಥವಾಗಿ ರೋಹಿತ್‌ 1.17 ಲಕ್ಷ ರೂ. ಪಾವತಿ ಮಾಡದೇ ಇದ್ದುದರಿಂದ ಎಸ್‌ಬಿಐ ಬಾಂಬೆ ಹೈಕೋರ್ಟ್‌ ಮೊರೆ ಹೊಕ್ಕಿತು. ನ್ಯಾ.ಗೌತಮ್‌ ಎಸ್‌.ಪಟೇಲ್‌ ನೇತೃತ್ವದ ನ್ಯಾಯಪೀಠ ” ಜಾಧವ್‌ಗೆ ಅಧಿಕೃತವಾಗಿಯೇ ವಾಟ್ಸ್‌ಆ್ಯಪ್‌ನಲ್ಲಿ ನೋಟಿಸ್‌ ನೀಡಲಾಗಿದೆ. ಅವರು ಸಂದೇಶ ನೋಡಿರುವುದು ತಾಂತ್ರಿಕವಾಗಿ ಖಚಿತವಾಗಿರುವುದರಿಂದ ಈ ವ್ಯವಸ್ಥೆಗೆ ಮಾನ್ಯತೆ ನೀಡುತ್ತೇನೆ’ ಎಂದಿದೆ. 

ನಿಯಮ ಪ್ರಕಾರ ಕಾನೂನು ನೋಟಿಸ್‌ಗಳನ್ನು ರಿಜಿಸ್ಟರ್ಡ್‌ ಪೋಸ್ಟ್‌ನಲ್ಲಿ ಕಳುಹಿಸಬೇಕು. ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾಯ್ದೆಯಲ್ಲಿ ಇ-ಮೇಲ್‌, ಇತರ ಯಾವುದೇ ಇಲೆಕ್ಟ್ರಾನಿಕ್‌ ಮಾಧ್ಯಮ ಮೂಲಕ ಕಳುಹಿಸಲಾಗುವ ಸಂದೇಶವನ್ನು ಸಾಕ್ಷ್ಯವಾಗಿ ಪರಿಗಣಿಸಲು ಅವಕಾಶವಿದೆ.

ಟಾಪ್ ನ್ಯೂಸ್

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Life Lesson: ಜಾತ್ರೆಯಲ್ಲಿ ಸಿಕ್ಕಾಕೆ ಕಲಿಸಿದ ಪಾಠ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.