ಪೇಜಾವರ ಶ್ರೀಗಳ ಸನ್ಯಾಸ ದೀಕ್ಷೆಗೆ 80 ವರ್ಷ: ವಿಶೇಷ ಪೂಜೆ
Team Udayavani, Jun 19, 2018, 6:15 AM IST
ಹೊಸಪೇಟೆ: ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳು ಸನ್ಯಾಸ ದೀಕ್ಷೆ ಸ್ವೀಕರಿಸಿ 80 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಐತಿಹಾಸಿಕ ಹಂಪಿಯ ಶ್ರೀ ಯಂತ್ರೋದ್ಧಾರಕ ಆಂಜನೇಯ (ಪ್ರಾಣ ದೇವರು) ದೇವಾಲಯದಲ್ಲಿ ಭಾನುವಾರ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಶ್ರೀಗಳು 8 ವರ್ಷದ ಬಾಲಕರಿದ್ದಾಗ ಹಂಪಿಯ ಯಂತ್ರೋದ್ಧಾರಕ ಆಂಜನೇಯ ದೇಗುಲದ ಬಳಿ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಶ್ರೀಗಳ ಸಮ್ಮುಖದಲ್ಲಿ ವಾಯುಸ್ತುತಿ ಹೋಮ, ಮಧು ಅಭಿಷೇಕ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಬಳಿಕ ಶ್ರೀಗಳನ್ನು ಸನ್ಮಾನಿಸಲಾಯಿತು. ನೂರಾರು ಭಕ್ತರು ಶ್ರೀಗಳ ಆಶೀರ್ವಾದ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ