ವೈದ್ಯ ಶಿಕ್ಷಣಕ್ಕೆ ಶೇ.15ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ


Team Udayavani, Jun 19, 2018, 6:55 AM IST

dk-education-institute.jpg

ಬೆಂಗಳೂರು: ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದ ವೇತನ ಶೇ.30ರಷ್ಟು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಖಾಸಗಿ ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳ ಮಾಡಬೇಕು ಎಂದು ಖಾಸಗಿ ಮತ್ತು ಅಲ್ಪಸಂಖ್ಯಾತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಮನವಿ ಮಾಡಿವೆ. ಆದರೆ, ಈ ಬಗ್ಗೆ ಯಾವುದೇ ನಿರ್ಧಾರ
ಕೈಗೊಂಡಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು.

ವಿಧಾನಸೌಧದಲ್ಲಿ ಸೋಮವಾರ ಖಾಸಗಿ/ಅಲ್ಪಸಂಖ್ಯಾತರ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ಸಭೆಯಲ್ಲಿ ಪ್ರತಿನಿಧಿಗಳ ಅಭಿಪ್ರಾಯ ಆಲಿಸಲಾಗಿದೆ. ಖಾಸಗಿ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಂತೆ ಡೀಮ್ಡ್ ವಿವಿಗಳೂ ವೈದ್ಯಕೀಯ ಶಿಕ್ಷಣ ನೀಡುತ್ತಿದ್ದು, ಶುಲ್ಕದಲ್ಲಿ ತಾರತಮ್ಯ ತೋರುವುದು ಸರಿಯಲ್ಲ.

ಬುಧವಾರ ಡೀಮ್ಡ್ ವೈದ್ಯಕೀಯ ವಿವಿಗಳ ಪದಾಧಿಕಾರಿಗಳ ಸಭೆ ನಡೆಯಲಿದ್ದು, ನಂತರ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. 

ರಾಜ್ಯದಲ್ಲಿ 6 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಭಾರತೀಯ ವೈದ್ಯ ಮಂಡಳಿ ಅನುಮತಿ ನಿರಾಕರಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ವೈದ್ಯಕೀಯ ಕಾಲೇಜುಗಳು ಹಾಗೂ ಸೀಟು ಕೈತಪ್ಪಲು ಅವಕಾಶ ನೀಡುವುದಿಲ್ಲ.

ಈ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸಲಾಗುವುದು ಎಂದರು. ಸದ್ಯ ಖಾಸಗಿ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಕೋಟಾದ ಎಂಬಿಬಿಎಸ್‌ ಪದವಿ ಸೀಟಿನ ಶುಲ್ಕ 6.60 ಲಕ್ಷ ರೂ. ಸರ್ಕಾರಿ ಕೋಟಾದಡಿ ಸೀಟಿನ ಶುಲ್ಕ 4.40 ಲಕ್ಷ ರೂ.ಇದೆ. ದಂತ ವೈದ್ಯಕೀಯ ವಿಭಾಗದಲ್ಲಿ ಸಂಸ್ಥೆಗಳ ಕೋಟಾದಡಿ ಸೀಟಿನ ಶುಲ್ಕ 3.52 ಲಕ್ಷ ರೂ. ಸರ್ಕಾರಿ ಕೋಟಾದಡಿ ಸೀಟಿನ ಶುಲ್ಕ 2.25 ಲಕ್ಷ ರ .ನಿಗದಿಯಾಗಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.