ಅಮೆರಿಕ-ಚೀನ ವಾಣಿಜ್ಯ ವಿವಾದ ತೀವ್ರ: ಸೆನ್ಸೆಕ್ಸ್‌ 261 ಅಂಕ ಕುಸಿತ


Team Udayavani, Jun 19, 2018, 4:39 PM IST

sensex-down-600.jpg

ಮುಂಬಯಿ : ಅಮೆರಿಕ-ಚೀನ ವಾಣಿಜ್ಯ ವಿವಾದ ತೀವ್ರಗೊಳ್ಳತೊಡಗಿರುವಂತೆಯೇ ಏಶ್ಯನ್‌ ಮತ್ತು ಐರೋಪ್ಯ ಶೇರು ಮಾರುಕಟ್ಟೆಗಳಲ್ಲಿ  ಆತಂಕದ ಮಾರಾಟ ಜೋರಾಗಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 262 ಅಂಕಗಳ ನಷ್ಟದೊಂದಿಗೆ ಎರಡು ವಾರಗಳ ಕನಿಷ್ಠವಾಗಿ 35,286.74 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ನಿನ್ನೆ ಸೋಮವಾರ ಸೆನ್ಸೆಕ್ಸ್‌ 73.88 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. 

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 89.40 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,710.45 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ವಿದೇಶಿ ಹೂಡಿಕೆದಾರರು ನಿನ್ನೆ ಸೋಮವಾರದ ವಹಿವಾಟಿನಲ್ಲಿ 754.43 ಕೋಟಿ ರೂ. ಶೇರುಗಳನ್ನು ಮಾರಿದರು. ಆದರೆ ದೇಶೀಯ ಹೂಡಿಕೆದಾರರು 824.10 ಕೋಟಿ ರೂ. ಶೇರುಗಳನ್ನು ಖರೀದಿಸಿದರು. 

ಇಂದಿನ ವಹಿವಾಟಿನಲ್ಲಿ ಒಟ್ಟು 2,776 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 703 ಶೇರುಗಳು ಮುನ್ನಡೆ ಸಾಧಿಸಿದವು; 1,923 ಶೇರುಗಳು ಹಿನ್ನಡೆಗೆ ಗುರಿಯಾದವು; 150 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.