ವನಿತಾ ಹಾಕಿ: ಭಾರತ-ಸ್ಪೇನ್‌ 2-2-ಸಮಬಲದ ಹೋರಾಟ

Team Udayavani, Jun 20, 2018, 6:00 AM IST

l-24.jpg

ಮ್ಯಾಡ್ರಿಡ್‌: ನಾಯಕಿ ರಾಣಿ ರಾಮ್‌ಪಾಲ್‌ ಮತ್ತು ಡಿಫೆಂಡರ್‌ ಗುರ್ಜಿತ್‌ ಕೌರ್‌ ಅವರ ಅವಳಿ ಗೋಲುಗಳ ನೆರವಿನಿಂದ ಭಾರತ ವನಿತೆಯರು ಸ್ಪೇನ್‌ ವಿರುದ್ಧ ನಡೆದ ಐದನೇ ಹಾಕಿ ಪಂದ್ಯದಲ್ಲಿ 4-1 ಗೋಲುಗಳಿಂದ ಜಯಭೇರಿ ಬಾರಿಸಿದೆ. ಇದರಿಂದಾಗಿ ಐದು ಪಂದ್ಯಗಳ ಹಾಕಿ ಸರಣಿ 2-2 ಸಮಬಲದಲ್ಲಿ ಅಂತ್ಯಗೊಂಡಿದೆ.

ಚೆಂಡಿನ ನಿಯಂತ್ರಣ ಮತ್ತು ಗೋಲು ಹೊಡೆಯುವ ಅವಕಾಶದಲ್ಲಿ ಭಾರತ ಪಂದ್ಯದಲ್ಲಿ ಪ್ರಾಬಲ್ಯ ಮೆರೆಯಿತು. ನಾಯಕಿ ರಾಣಿ 33 ಮತ್ತು 37ನೇ ನಿಮಿಷದಲ್ಲಿ ಗೋಲು ದಾಖಲಿಸಿ ಸಂಭ್ರಮಿಸಿದರೆ ಗುರ್ಜಿತ್‌ 44 ಮತ್ತು 50ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ ಅವಕಾಶದಲ್ಲಿ ಗೋಲನ್ನು ಹೊಡೆದು ತಂಡದ ಭಾರೀ ಅಂತರದ ಗೆಲುವಿಗೆ ಕಾರಣರಾದರು. ಸ್ಪೇನ್‌ನ ಏಕೈಕ ಗೋಲನ್ನು ಲೋಲಾ ರೀರಾ 58ನೇ ನಿಮಿಷದಲ್ಲಿ ಹೊಡೆದರು.

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.