ಅಮೆರಿಕ – ದ.ಕೊರಿಯಾ ಸಮರಾಭ್ಯಾಸ ಬಂದ್
Team Udayavani, Jun 20, 2018, 8:50 AM IST
ಸಿಯೋಲ್: ಸಿಂಗಾಪುರ ಒಪ್ಪಂದದಂತೆ ಅಮೆರಿಕ ಮತ್ತು ದಕ್ಷಿಣ ಕೊರಿಯಾಗಳು ಆಗಸ್ಟ್ನಲ್ಲಿ ನಡೆಸಲು ಉದ್ದೇಶಿಸಿದ್ದ ಜಂಟಿ ಸಮರಾಭ್ಯಾಸವನ್ನು ಕೈ ಬಿಟ್ಟಿವೆ. 12ರಂದು ಸಿಂಗಾಪುರದಲ್ಲಿ ಭೇಟಿಯಾಗಿದ್ದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್, ದ.ಕೊರಿಯಾ ಮತ್ತು ಅಮೆರಿಕ ನಡುವಿನ ಜಂಟಿ ಸಮರಾಭ್ಯಾಸ ನಿಲ್ಲಿಸುವಂತೆ ಮನವಿ ಮಾಡಿದ್ದರು. ಸದ್ಯ ದಕ್ಷಿಣ ಕೊರಿಯಾದಲ್ಲಿ ಅಮೆರಿಕದ 17,500 ಯೋಧರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ