ಉದ್ದೀಪನ: ಪಾಕ್‌ ಕ್ರಿಕೆಟಿಗ ಶೆಹಜಾದ್‌ಗೆ ನಿಷೇಧ ಭೀತಿ 

Team Udayavani, Jun 22, 2018, 11:55 AM IST

3bb.jpg

ಇಸ್ಲಾಮಾಬಾದ್‌: ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುವ ಪಾಕಿಸ್ತಾನ ಕ್ರಿಕೆಟ್‌ನ ಆರಂಭಿಕ ಆಟ ಗಾರ ಅಹ್ಮದ್‌ ಶೆಹಜಾದ್‌,ಉದ್ದೀಪನಾ ಮದ್ದು ಸೇವಿಸಿದ ಆರೋಪಕ್ಕೆ ಗುರಿಯಾಗಿದ್ದಾರೆ. 

ಏಪ್ರಿಲ್‌ 19ರಿಂದ ಮೇ 1ರವರೆಗೆ ಪಾಕಿಸ್ತಾನದಲ್ಲಿ ನಡೆದಿದ್ದ “ಪಾಕಿಸ್ತಾನ್‌ ಕಪ್‌’ ಏಕದಿನ ಟೂರ್ನಿಯ ವೇಳೆ ಅವರಿಂದ ಪಡೆಯಲಾಗಿದ್ದ ರಕ್ತ ಹಾಗೂ ಮೂತ್ರದ ಮಾದರಿಗಳಲ್ಲಿ ನಿಷೇಧಿತ ಉದ್ದೀಪನ ಪತ್ತೆಯಾಗಿರುವು ದಾಗಿ ಜಿಯೋ ನ್ಯೂಸ್‌ ತಿಳಿಸಿದೆ. 

ಅವರಿಗೆ ಮೂರು ತಿಂಗಳು ನಿಷೇಧ ಹೇರುವ ಸಾಧ್ಯತೆಯಿದೆ. ಪಾಕಿಸ್ತಾನ ಕಪ್‌ನಲ್ಲಿ ಖೈಬರ್‌ ಪಖ್ತುಂಕ್ವಾ ಪರವಾಗಿ ಆಡಿದ್ದ ಶೆಹಜಾದ್‌,ಒಂದು ಶತಕ, ಎರಡು ಅರ್ಧಶತಕ ಸಹಿತ 372 ರನ್‌ ಗಳಿಸಿ ಟೂರ್ನಿಯಲ್ಲಿ ಗರಿಷ್ಠ ರನ್‌ ಸ್ಕೋರರ್‌ ಎಂಬ ಹೆಗ್ಗಳಿಕೆಗೆ ಪಾತ್ರ ರಾಗಿದ್ದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.