ಕೇರಳದ ಮಹಿಳೆ ಮತ್ತು ಪ್ರಿಯಕರನಿಗೆ 27 ವರ್ಷ ಜೈಲು
Team Udayavani, Jun 22, 2018, 1:05 PM IST
ಮೆಲ್ಬರ್ನ್: ಪತಿಯನ್ನು ಸಯನೈಡ್ ನೀಡಿ ಸಾಯಿಸಿದ ಆರೋಪಕ್ಕೆ ಸಂಬಂಧಿಸಿ ಕೇರಳದ ಮಹಿಳೆ ಮತ್ತು ಆಕೆಯ ಪ್ರಿಯಕರನಿಗೆ ಆಸ್ಟ್ರೇಲಿಯಾ ಕೋರ್ಟ್ 20 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ಫೆಬ್ರವರಿಯಲ್ಲಿ ವಿಕ್ಟೋರಿಯಾದಲ್ಲಿರುವ ಸುಪ್ರೀಂಕೋರ್ಟ್ ಸೋಫಿಯಾ ಸೋಮ್ (33) ಮತ್ತು ಅರುಣ್ ಕಮಲಸನ್ನನ್ ಎಂಬಿಬ್ಬರ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿತ್ತು. 2015ರ ಅಕ್ಟೋಬರ್ನಲ್ಲಿ ಸೋಫಿಯಾ
ಸೋಮ್ ಪ್ರಿಯಕರನ ಜತೆ ಸೇರಿ ಪತಿಯನ್ನು ಹತ್ಯೆ ಮಾಡಿದ್ದಳೆಂದು ಆರೋಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ