ಲೈನ್‌ ಇನ್‌ಸ್ಪೆಕ್ಟರ್‌ ಬಳಿ 100 ಕೋಟಿ

Team Udayavani, Jun 23, 2018, 6:00 AM IST

b-19.jpg

ನೆಲ್ಲೂರು: ಆಂಧ್ರಪ್ರದೇಶದ ವಿದ್ಯುತ್‌ ವಿತರಣಾ ಇಲಾಖೆಯಲ್ಲಿ ಲೈನ್‌ ಇನ್‌ಸ್ಪೆಕ್ಟರ್‌ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ 100 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಹೊಂದಿರುವುದು ಬೆಳಕಿಗೆ ಬಂದಿದೆ.  

ಗುರುವಾರ ನೆಲ್ಲೂರು ಹಾಗೂ ಪ್ರಕಾಶಂ ಜಿಲ್ಲೆಯಲ್ಲಿರುವ ಮನೆ, ಕಚೇರಿ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಎಸ್‌ ಲಕ್ಷ್ಮಿ ರೆಡ್ಡಿ(56) ಅಕ್ರಮ ಆಸ್ತಿ ದಾಖಲೆ ಪಡೆದಿದ್ದಾರೆ.

57.50 ಎಕರೆ ಕೃಷಿ ಭೂಮಿ, 6 ಐಷಾರಾಮಿ ಮನೆಗಳು, 2 ಪ್ಲಾಟ್‌,  9.95 ಲಕ್ಷ ಬ್ಯಾಂಕ್‌ ಬ್ಯಾಲೆನ್ಸ್‌ ಅನ್ನು ಲಕ್ಷ್ಮಿರೆಡ್ಡಿ ಹೊಂದಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಈವರೆಗೆ ಸಿಕ್ಕ ಅಂದಾಜಿನ ಪ್ರಕಾರ ಆಸ್ತಿ ಮೌಲ್ಯ 100 ಕೋಟಿ ರೂ. ಆಗಿದ್ದು, ಇನ್ನೂ ಹೆಚ್ಚಾ ಇರಬಹುದು ಎನ್ನಲಾಗಿದೆ. 1993ರಲ್ಲಿ ಆಂಧ್ರ ಎಸ್‌ಪಿಡಿಸಿಎಲ್‌ ಕಚೇರಿಯ ಕಾವಲಿ ಸಬ್‌ ಸ್ಟೇಷನ್‌ನಲ್ಲಿ ಸಹಾಯಕನಾಗಿ ಅವರು ನೇಮಕ ವಾಗಿದ್ದರು. ನಂತರ 1996ರಲ್ಲಿ ಸಹಾಯಕ ಲೈನ್‌ಮನ್‌ ಹಾಗೂ 1997ರಲ್ಲಿ ಲೈನ್‌ಮನ್‌ ಆಗಿದ್ದರು. 
 
ಟಾಪ್ ನ್ಯೂಸ್

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.