ರೈಲು ಹಳಿ ವಿಚಕ್ಷಣೆಗೆ ಐಐಟಿ ರೂರ್ಕಿಯಿಂದ ಡ್ರೋನ್‌ ತಂತ್ರಜ್ಞಾನ

Team Udayavani, Jun 23, 2018, 3:51 PM IST

train-engin-derails-700.jpg

ಹೊಸದಿಲ್ಲಿ : ಹಳಿ ತಪ್ಪುವಂತಹ ರೈಲು ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಭಾರತೀಯ ರೈಲ್ವೇ ಶೀಘ್ರವೇ ಡ್ರೋನ್‌ ಗಳನ್ನು ಹಳಿ ವಿಚಕ್ಷಣೆಗಾಗಿ ಬಳಸಲಿದೆ. 

ಈ ನಿಟ್ಟಿನಲ್ಲಿ ರೈಲ್ವೆ ಮತ್ತು ಟೆಲಿಕಾಂ ರಂಗ ಕೈಜೋಡಿಸಿವೆ. ರೂರ್ಕಿ ಯಲ್ಲಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ, ರೈಲು ಅಪಘಾತಗಳನ್ನು ತಪ್ಪಿಸಲು ಅನುಕೂಲಿಸುವ ವಿಶೇಷ ವಿನ್ಯಾಸದ ಡ್ರೋನ್‌ ಸಿದ್ಧಪಡಿಸಿದೆ.

ಈ ಡ್ರೋನ್‌ ಸದ್ಯಕ್ಕೆ ಉತ್ತರಾಖಂಡ ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ರೈಲು ಹಳಿಗಳ ವಿಚಕ್ಷಣೆಗಾಗಿ ಪರೀಕ್ಷಾ ನೆಲೆಯಲ್ಲಿ ಬಳಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. 

ಐಐಟಿ ರೂರ್ಕಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿರುವ ಡ್ರೋನ್‌ ತಂತ್ರಜ್ಞಾನವನ್ನು ಬಳಸಿಕೊಂಡು ರೈಲ್ವೇ ಹಳಿಗಳ ಮೇಲೆ ಕಣ್ಣಿಡುವ ಪ್ರಾಯೋಗಿಕ ಯೋಜನೆ ಈಗ ಸಾಗಿದೆ. ಅಂತಹ ಒಂದು ಪ್ರಯತ್ನ ಈಗ ಬಹುತೇಕ ಮುಂದುವರಿದ ಹಂತದಲ್ಲಿದೆ ಎಂದು ಟಿಸಿಓಇ ಇಂಡಿಯಾ ಉಪ ನಿರ್ದೇಶಕ ಅನುರಾಗ್‌ ವಿಭೂತಿ ಇಂದಿಲ್ಲಿ ಹೇಳಿದರು. 

ಟಾಪ್ ನ್ಯೂಸ್

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.