ಷರತ್ತುಬದ್ಧ ಪತ್ರ ಸಿದ್ಧಪಡಿಸಿ ಪ್ರತಿನಿಧಿಗಳನ್ನು ಕಳಿಸುತ್ತೇವೆ

Team Udayavani, Jun 25, 2018, 6:55 AM IST

hd-devegowda-800.jpg

ಚನ್ನರಾಯಪಟ್ಟಣ: ಷರತ್ತಿನ ಮೇಲೆ ಶೀಘ್ರವೇ ಇಬ್ಬರು ಪ್ರತಿನಿಧಿಗಳನ್ನು ಕಾವೇರಿ ನಿರ್ವಹಣಾ ಮಂಡಳಿಗೆ ಕಳಿಸು
ತ್ತೇವೆ. ಷರತ್ತುಬದ್ಧ ಪತ್ರ ಸಿದ್ಧಪಡಿಸಿ, ನಮ್ಮ ಪ್ರತಿನಿಧಿಗಳನ್ನು ಕಳಿಸಲಾಗುವುದು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು. 

ಶ್ರವಣಬೆಳಗೊಳದಲ್ಲಿ ಮಾತನಾಡಿ, ನಮ್ಮ ಎಲ್ಲಾ ಆಕ್ಷೇಪಣೆಗಳನ್ನು ಈಗಾಗಲೇ ಕೇಂದ್ರದ ಮುಂದೆ ಸಿಎಂ
ಮನವರಿಕೆ ಮಾಡಿದ್ದಾರೆ. ಈ ವಿಚಾರದಲ್ಲಿ ಮುಂದಿನ ಹೋರಾಟ ಇದ್ದೇ ಇದೆ. ಕಾವೇರಿ ನಿರ್ವಹಣಾ ಮಂಡಳಿ ವಿಚಾರವಾಗಿ ಈಗಾಗಲೇ ಕೇಂದ್ರ ಜಲಸಂಪನ್ಮೂಲ ಸಚಿವರು ಮತ್ತು ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ. ಇದು ಸುಪ್ರೀಂ ಕೋರ್ಟ್‌ನ ತೀರ್ಪಾಗಿರುವುದರಿಂದ ಅದಕ್ಕೆ ಬದ್ಧವಾಗಿರಬೇಕು ಎಂದು ಹೇಳಿದರು.

ಪ್ರತಿ 10 ದಿನಕ್ಕೊಮ್ಮೆ ನೀರಿನ ಅಳತೆ ಮಾಡುತ್ತಾರೆ. ಇನ್ನು ಮುಂದೆ ನಾವು ಪ್ರಾಧಿಕಾರ ಹೇಳಿದ ರೀತಿ ನೀರು ಬಿಡಬೇಕಾಗುತ್ತದೆ. ಬೆಳೆ ಸೇರಿ ಎಷ್ಟು ನೀರು ಬಳಕೆ ಮಾಡಬೇಕೆಂದು ಅವರೇ ಹೇಳುತ್ತಾರೆ. ಇದು ನಮ್ಮ
ನಾಡಿನ ಜನತೆಗೆ ಹಿನ್ನಡೆಯಾಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.