ನಿಲ್ಲದ ವಾಣಿಜ್ಯ ಸಮರ ಭೀತಿ: ಮುಂಬಯಿ ಶೇರು 219 ಅಂಕ ಕುಸಿತ


Team Udayavani, Jun 25, 2018, 5:08 PM IST

sensex-building-700.jpg

ಮುಂಬಯಿ : ಡಾಲರ್‌ ಎದುರು ರೂಪಾಯಿ ದುರ್ಬಲಗೊಂಡಿರುವುದು ಮತ್ತು ಅಮೆರಿಕ-ಚೀನ ನಡುವೆ ಮುಂದುವರಿದಿರುವ ವಾಣಿಜ್ಯ ಸಮರದ ಕಾರಣಕ್ಕೆ ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ  ದುರ್ಬಲ ಪ್ರವೃತ್ತಿ ತೋರಿಬಂದಿರುವುದನ್ನು ಅನುಸರಿಸಿ  ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು 219 ಅಂಕಗಳ ನಷ್ಟದೊಂದಿಗೆ 35,470.35 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 59.40 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು10,762.45 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ವಿದೇಶಿ ಬಂಡವಾಳದ ನಿರಂತರ ಹೊರಹರಿವು ಮತ್ತು ಹೂಡಿಕೆದಾರರು ಹಾಗೂ ವಹಿವಾಟುದಾರರಿಂದ ನಡೆದಿರುವ ಲಾಭ ನಗದೀಕರಣದ ಶೇರು ಮಾರಾಟವೇ ಸೆನ್ಸೆಕ್ಸ್‌, ನಿಫ್ಟಿ ಕುಸಿತಕ್ಕೆ ಕಾರಣವಾಗಿದೆ. 

ಕಳೆದ ಶುಕ್ರವಾರ ವಿದೇಶಿ ಹೂಡಿಕೆದಾರರು 1,343.44 ಕೋಟಿ ರೂ. ಶೇರುಗಳನ್ನು ಮಾರಿದ್ದಾರೆ; ವ್ಯತಿರಿಕ್ತವಾಗಿ ದೇಶೀಯ ಹೂಡಿಕೆದಾರ ಸಂಸ್ಥೆಗಳು 1,105.76 ಕೋಟಿ ರೂ. ಶೇರುಗಳನ್ನು ಖರೀದಿಸಿದ್ದಾರೆ. 

ಇಂದು ಮುಂಬಯಿ ಶೇರು ಪೇಟೆಯಲ್ಲಿ 2,747 ಶೇರುಗಳು ವಹಿವಾಟಿಗೆ ಒಳಪಟ್ಟವು; 858 ಶೇರುಗಳು ಮುನ್ನಡೆ ಕಂಡವು; 1,729 ಶೇರುಗಳು ಹಿನ್ನಡೆಗೆ ಗುರಿಯಾದವು; 160 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.