ಹಾರ್ದೋಯಿ : ಕೊಳದಲ್ಲಿ ಈಜಲೆಂದು ಹೋದ 3 ಮಕ್ಕಳ ಸಾವು
Team Udayavani, Jun 27, 2018, 11:40 AM IST
ಹಾರ್ದೋಯಿ : ಇಲ್ಲಿನ ಕೊಳವೊಂದರಲ್ಲಿ ಸ್ನಾನಕ್ಕೆಂದು ಇಳಿದ ಮೂವರು ಮಕ್ಕಳು ಮುಳುಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತ ಮಕ್ಕಳನ್ನು ಶೀಲು 10, ನೀಲು 8 ಮತ್ತು ಮೋಹಿತ್ 14 ಎಂದು ಗುರುತಿಸಲಾಗಿದೆ ಎಂದು ಎಸ್ಪಿ ವಿಪಿನ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
ಮಕ್ಕಳ ಮೃತ ದೇಹಗಳನ್ನು ಮೇಲಕ್ಕೆತ್ತಲಾಗಿದ್ದು ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ
Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು
Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್
Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ
Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !