ಸೋಪೋರ್‌: ಜೈಶ್‌ ಉಗ್ರಸಂಘಟನೆಯ ನಾಲ್ವರು ಕಾರ್ಯಕರ್ತರ ಸೆರೆ

Team Udayavani, Jun 27, 2018, 12:03 PM IST

kashmir-police-700.jpg

ಶ್ರೀನಗರ : ಭದ್ರತಾ ಪಡೆಗಳು ಇಂದು ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಗಾಗಿ ಕೆಲಸ ಮಾಡುತ್ತಿರುವ ನಾಲ್ವರನ್ನು ಜಮ್ಮು ಕಾಶ್ಮೀರದ ಸೋಪೋರ್‌ನಲ್ಲಿ ಬಂಧಿಸಿದರು. 

ಖಚಿತ ಮಾಹಿತಿಯ ಪ್ರಕಾರ ಪೊಲೀಸ್‌ ಮತ್ತು ಸಿಆರ್‌ಪಿಎಫ್ ದಳದವರು ಜಂಟಿಯಾಗಿ ತಂಡ ರಚಿಸಿಕೊಂಡು ಮಂಗಳವಾರ ಸಂಜೆ ಸೋಪೋರ್‌ನ ಹಣ್ಣಿನ ಮಂಡಿ ಕ್ರಾಸಿಂಗ್‌ ಪ್ರದೇಶವನ್ನು ಸುತ್ತು ವರಿದು ಶೋಧ ಕಾರ್ಯಾಚರಣೆ ನಡೆಸಿ ನಾಲ್ವರು ಶಂಕಿತರನ್ನು ಬಂಧಿಸಿದರು.

ಬಂಧಿತರನ್ನು ಮೊಹಮ್ಮದ್‌ ಅಯೂಬ್‌ ಮಲ್ಲ, ಫ‌ಯಾಜ್‌ ಅಹ್ಮದ್‌ ವಾರ್‌, ಜಾವೀದ್‌ ಅಹ್ಮದ್‌ ವಾರ್‌ ಮತ್ತು ಮಕ್‌ಸೂದ್‌ ಅಹ್ಮದ್‌ ವಾರ್‌ ಎಂದು ಗುರುತಿಸಲಾಗಿದೆ. 

ಟಾಪ್ ನ್ಯೂಸ್

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.