ಕ್ಷಣಾರ್ಧದಲ್ಲಿ ಪ್ಯಾನ್ ಕಾರ್ಡ್ ಪಡೆಯಿರಿ!
Team Udayavani, Jul 2, 2018, 11:42 AM IST
ನವದೆಹಲಿ: ತೆರಿಗೆ ಪಾವತಿ ವ್ಯವಸ್ಥೆಯಲ್ಲಿ ಹಲವು ಅತ್ಯಾಧುನಿಕ ಸೇವೆಗಳನ್ನು ಪರಿಚಯಿಸಿರುವ ಆದಾಯ ತೆರಿಗೆ ಇಲಾಖೆ, ಇದೀಗ ಕೆಲವೇ ಸೆಕೆಂಡುಗಳಲ್ಲಿ ಉಚಿತವಾಗಿ ಆಧಾರ್ ಆಧಾರಿತ ಪ್ಯಾನ್ ಕಾರ್ಡ್ ನೀಡಲು ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಇಲಾಖೆ, ಮೊದಲು ಬಂದವರಿಗೆ ಮೊದಲು ಆದ್ಯತೆ ನಿಯಮ ಅನುಸರಿಸುತ್ತಿರುವ ಕಾರಣ ತ್ವರಿತವಾಗಿ ಈ ಸೌಲಭ್ಯ ಪಡೆದುಕೊಳ್ಳುವಂತೆ ಸೂಚಿಸಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ಯಾನ್ ಕಾರ್ಡ್ಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಹೀಗಾಗಿ, ಈ ಸೇವೆ ಜಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ ಹೇಗೆ?: ಅರ್ಜಿ ಸಲ್ಲಿಸಬೇಕೆಂದರೆ, ಮೊದಲು https://www.incometaxindiaefiling.gov.in ವೆಬ್ಸೈಟ್ಗೆ ಲಾಗ್ ಇನ್ ಆಗಬೇಕು. ಆಧಾರ್ ಜತೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ಸಂಖ್ಯೆಗೆ ಒಟಿಪಿ ಕಳುಹಿಸಿ ಕೊಡಲಾಗುತ್ತದೆ. ನಿಮ್ಮ ಹೆಸರು, ವಿಳಾಸ, ಹುಟ್ಟಿದ ತಾರೀಕು, ವಿಳಾಸ, ಪುರುಷ ಅಥವಾ ಮಹಿಳೆ ಎಂಬ ವಿವರ ಆಧಾರ್ನಲ್ಲಿ ಇರುವಂತೆಯೇ ಪ್ಯಾನ್ನಲ್ಲೂ ನಮೂದಿಸಲಾಗುತ್ತದೆ. ಅರ್ಜಿ ಸಲ್ಲಿಸಿದ ಕೆಲ ಕ್ಷಣಗಳಲ್ಲಿ ಇ-ಪ್ಯಾನ್ ವಿತರಿಸಲಾಗುತ್ತದೆ. ಬಳಿಕ ಅಂಚೆ ಮೂಲಕ ಪ್ಯಾನ್ ಕಾರ್ಡ್ ಮನೆಗೆ ಬರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ