ಪಾಕ್ನಲ್ಲಿ ಪೆಟ್ರೋಲ್ಗೆ 100 ರೂ!
Team Udayavani, Jul 4, 2018, 9:21 AM IST
ಇಸ್ಲಾಮಾಬಾದ್: ಪಾಕಿಸ್ತಾನದ ಗ್ರಾಹಕರು ಈಗ ಲೀಟರ್ ಪೆಟ್ರೋಲ್ಗೆ ನೀಡುತ್ತಿರುವ ದರ ಎಷ್ಟು ಗೊತ್ತಾ? ಸುಮಾರು 100 ರೂ. ಪಾಕ್ ಸರ್ಕಾರವು ಪೆಟ್ರೋಲ್ ದರವನ್ನು ಲೀಟರ್ಗೆ 7.54 ರೂ. ಹೆಚ್ಚಳ ಮಾಡಿದ್ದು, ಈಗ ಅಲ್ಲಿ ಪೆಟ್ರೋಲ್ ದರ 99.50 ರೂ. ಆಗಿದೆ. ವಿತ್ತೀಯ ಕೊರತೆಯ ಸಮಸ್ಯೆ, ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಕೆ ಹಾಗೂ ಕಚ್ಚಾ ತೈಲದ ದರ ಏರಿಕೆಯೇ ಈ ನಿರ್ಧಾರಕ್ಕೆ ಕಾರಣ ಎಂದು ಸರ್ಕಾರ ಹೇಳಿದೆ. ಇದೇ ವೇಳೆ, ಹೈಸ್ಪೀಡ್ ಡೀಸೆಲ್ ದರ ಲೀ.ಗೆ 14 ರೂ, ಸೀಮೆಎಣ್ಣೆ ದರ 3.36 ರೂ. ಹೆಚ್ಚಳ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ