ತುಮಕೂರು ಜಿಲ್ಲೆಯಲ್ಲಿ ಪ್ರತ್ಯೇಕ 2 ಅಪಘಾತ 8 ಸಾವು

Team Udayavani, Jul 5, 2018, 3:09 PM IST

tmk.jpg

ತುಮಕೂರು: ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಅಪಘಾತದಲ್ಲಿ 8 ಜನ ಮೃತಪಟ್ಟಿದ್ದು ಜಿಲ್ಲೆಯ ಪಾಲಿಗೆ ಬುಧವಾರ ಕರಾಳ ಬುಧವಾರವಾಗಿದ್ದು. ಗೆಳೆಯನ ಮದುವೆ ನಿಶ್ಚಿತಾರ್ಥಕ್ಕೆ ಸಂತಸದಿಂದ ಪಾವಗಡಕ್ಕೆ ಹೋಗಿ ಬೆಂಗಳೂರಿಗೆ ವಾಪಸಾಗುವಾಗ ಲಾರಿಗೆ ಕಾರು ಅಪ್ಪಳಿಸಿದ ಪರಿಣಾಮ ಸ್ಥಳದಲ್ಲಿಯೇ 5 ಜನ ಮೃತಪಟ್ಟಿದ್ದಾರೆ. ಮತ್ತೂಂದು ಪ್ರಕರಣದಲ್ಲಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದು 3 ಜನ ದುರ್ಮರಣ ಹೊಂದಿದ್ದು ಜಿಲ್ಲೆಯಲ್ಲಿ ಒಟ್ಟು 8 ಜನ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಭೀಕರ ಅಪಘಾತದಲ್ಲಿ ಐದು ಸಾವು: ಕಾರು ಮತ್ತು ಸಿಮೆಂಟ್‌ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐದು ಜನರು ದಾರಣವಾಗಿ ಮೃತಪಟ್ಟಿರುವ ಘಟನೆ ಮಧುಗಿರಿ ಸಮೀಪದ ಕರೆಗಳ ಪಾಳ್ಯದಲ್ಲಿ ಬುಧವಾರ ಸಂಜೆ ನಡೆಸಿದೆ. 

ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಯಿಂದ ಪಾವಗಡದಲ್ಲಿ ನಡೆಯುತ್ತಿದ್ದ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರೊಂದಿಗೆ ಬೆರೆತು ಸಂತಸ ಸಂಭ್ರಮ ಪಟ್ಟು ಸಂಜೆಯವರೆಗೂ ಗೆಳೆಯರು ಕುಟುಂಬಸ್ಥರೊಂದಗೆ ಇದ್ದು ನಂತರ ಪಾವಗಡದಿಂದ ಬೆಂಗಳೂರಿಗೆ ವಾಪಸಾಗುವಾಗ ಸಂಜೆ 5.30 ರ ಸಮಯದಲ್ಲಿ ಎದುರಿಗೆ ಬರುತ್ತಿದ್ದ ಸಿಮೆಂಟ್‌ ಲಾರಿಗೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ವಾಸಿಗಳಾದ ಮುರುಳಿ (20), ರಾಮ್‌ ಮೋಹನ್‌ (23), ಮಂಜುನಾಥ್‌ (24), ಶಿವಪ್ರಸಾದ್‌(25) ದಿನೇಶ್‌ (24) ಸ್ಥಳದಲ್ಲಿಯೇ ಮೃತಪಟ್ಟ ದುದೈವಿಗಳಾಗಿದ್ದಾರೆ.

ಹೆದ್ದಾರಿಯಲ್ಲಿ ಅಪಘಾತವಾಗಿ ಐದು ಜನ ಮೃತಪಟ್ಟಿರುವ ಸುದ್ದಿ ಹರಡಿ ಸುತ್ತ ಮುತ್ತಲ ಜನ ಸೇರಿ ನೋಡಿದರೆ ಐವರು ಮೃತಪಟ್ಟಿದ್ದರು ತಕ್ಷಣವೇ ಮಧುಗಿರಿ ಪೊಲೀಸ್‌ ಠಾಣೆಗೆ ನಾಗರೀಕರು ಸುದ್ದಿ ಮುಟ್ಟಿಸಿದ ತಕ್ಷಣ ಕೂಡಲೇ ಸ್ಥಳಕ್ಕೆ ಮಧಗಿರಿ ಪೊಲೀಸರು ಬಂದು ಪ್ರಕರಣ ದಾಖಲಿಸಿಕೊಂಡು
ಮುಂದಿನ ಕ್ರಮ ಕೈಗೊಂಡಿದ್ದಾರೆ.

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಮೂರು ಸಾವು: ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಮುಖಾ ಮುಖೀಯಾಗಿ ಅಪ್ಪಳಿಸಿದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಗಿನ ಜಾವ ಜಿಲ್ಲೆಯ ಗುಬ್ಬಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತುಮಕೂರು ನಗರದ ವಾಸಿಗಳಾದ ಇರ್ಫಾನ್‌ (28), ಆಸ್ಕರ್‌ (26) ಹಾಗೂ ಸೈಯದ್‌ ಇರ್ಫಾನ್‌ (30) ಈ ಮೂವರು ತುಮಕೂರಿನಲ್ಲಿ ಮೆಕಾನಿಕ್‌ ಕೆಲಸ ಮಾಡುತ್ತಿದ್ದು ಕಳೆದ ರಾತ್ರಿ ಗುಬ್ಬಿ ಸಮೀಪದಲ್ಲಿ ಕಾರೊಂದು ಕೆಟ್ಟಿದೆ ಎಂದು ದೂರವಾಣಿ ಬಂದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಮೂವರು ಕಾರು ರಿಪೇರಿಗಾಗಿ ಹೋಗಿದ್ದರು ಎಂದು ತಿಳಿದು ಬಂದಿದೆ.

ಕಾರು ರಿಪೇರಿ ಮಾಡಿ ಪುನಃ ತುಮಕೂರು ಕಡೆ ಬರುವಾಗ ಗುಬ್ಬಿ ತಾಲೂಕಿನ ಬೆಣಚಿಗೆರೆ ಗೇಟ್‌ ಬಳಿ ಅತಿ ವೇಗವಾಗಿ ಎದುರಿಗೆ ಬಂದ ಕಾರು ಬೈಕ್‌ಗೆ ಮುಖಮುಖೀಯಾಗಿ ಅಪ್ಪಳಿಸಿದ್ದರಿಂದ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಘಟನೆಯ ಸುದ್ದಿ ತಿಳಿದ ಕೂಡಲೇ ಗುಬ್ಬಿ ಪೊಲೀಸರು ಸ್ಥಳಕ್ಕೆಧಾವಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಪತ್ಯೇಕ ಎರಡು ಅಪಘಾತದಲ್ಲಿ 8 ಜನ ಮೃತಪಟ್ಟಿದ್ದಾರೆ ಈ ಸಾವಿಗೆ ಅತಿ ವೇಗ ಮತ್ತು ಅಜಾಗರುಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು. ಮೃತ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿತ್ತು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.