ಕೇಜ್ರಿವಾಲರಿಗೆ ಕೆಲಸ ಮಾಡಲು ಬಿಡಿ: ಕೇಂದ್ರಕ್ಕೆ ಶಿವಸೇನೆ ಆಗ್ರಹ
Team Udayavani, Jul 6, 2018, 5:39 PM IST
ಮುಂಬಯಿ : ಕೇಂದ್ರ ಸರಕಾರ ದಿಲ್ಲಿಯಲ್ಲಿನ ಆಮ್ ಆದ್ಮಿ ಪಕ್ಷದ ಸರಕಾರದೊಂದಿಗೆ ಸಹಕರಿಸಬೇಕು ಮತ್ತು ಸಿಎಂ ಅರವಿಂದ ಕೇಜ್ರಿವಾಲರಿಗೆ ಕೆಲಸ ಮಾಡಲು ಬಿಡಬೇಕು ಎಂದು ಶಿವಸೇನೆ ಹೇಳಿದೆ.
ರಾಷ್ಟ್ರ ರಾಜಧಾನಿ ದಿಲ್ಲಿಯ ರಾಜ್ಯ ಸ್ಥಾನ ಮಾನ ವಿಷಯದಲ್ಲಿ ಕೇಜ್ರಿವಾಲ್ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಶಿವಸೇನೆಯಿಂದ ಈ ಹೇಳಿಕೆ ಬಂದಿದೆ.
ಎಲ್ ಜಿ ಮತ್ತು ಆಪ್ ಸರಕಾರದ ನಡುವಿನ ಹಗ್ಗಜಗ್ಗಾಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಯಸಿದ್ದರೆ ಎಲ್ ಜಿ ಅವರನ್ನು ನಿಯಂತ್ರಿಸಬಹುದಾಗಿತ್ತು. ಆದರೆ ಅವರು ಹಾಗೆ ಮಾಡದಿದ್ದುದು ದುರದೃಷ್ಟಕರ ಎಂದು ಆಪ್ ಸ್ನೇಹಿತನಾಗಿರುವ ಶಿವಸೇನೆ ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!