ದೇಶದ ಒಟ್ಟಾರೆ ಸಾಲ ಮನ್ನಾ 2.8 ಲಕ್ಷ ಕೋಟಿ
Team Udayavani, Jul 7, 2018, 6:00 AM IST
ನವದೆಹಲಿ: ಕರ್ನಾಟಕ ಸರ್ಕಾರ 34 ಸಾವಿರ ಕೋಟಿ ರೂ. ಸಾಲ ಮನ್ನಾ ಘೋಷಿಸಿದ ನಂತರದಲ್ಲಿ ಮುಂದಿನ 2019ರ ಲೋಕಸಭೆ ಚುನಾವಣೆಯ ವೇಳೆಗೆ ದೇಶದ ಒಟ್ಟು ಸಾಲ ಮನ್ನಾ ಮೊತ್ತ 2.8 ಲಕ್ಷ ಕೋಟಿ ರೂ.ಗೆ ಏರಿಕೆಯಾಗಲಿದೆ ಎಂದು ಅಮೆರಿಕದ ಮೆರಿಲ್ ಲಿಂಚ್ ಬ್ಯಾಂಕ್ ವರದಿ ಮಾಡಿದೆ.
2019ರ ಲೋಕಸಭೆ ಚುನಾವಣೆಯೊಳಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರನ್ನುಓಲೈಸಲು ಹೊರಟಿವೆ. ಸಾಲ ಮನ್ನಾ ಜಿಡಿಪಿಯ ಶೇ. 1.5 ಆಗಿದ್ದು, ಇದು 2018-20ರ ಅವಧಿಯಲ್ಲಿ ರೈತರ ಆದಾಯದಲ್ಲಿ ಶೇ. 3ರಷ್ಟು ಹೆಚ್ಚಳ ಮಾಡಲಿದೆ. ಇನ್ನೊಂದೆಡೆ ಕನಿಷ್ಠ ಬೆಂಬಲ ಬೆಲೆ
ಏರಿಕೆಯಿಂದಾಗಿ ಈ ಮುಂಗಾರಿನಲ್ಲೇ ರೈತರ ಆದಾಯವನ್ನು ಶೇ. 10ರಷ್ಟು ಏರಿಸಲಿದೆ ಎಂದು ವರದಿಯಲ್ಲಿ ನಿರೀಕ್ಷಿಸಲಾಗಿದೆ. ಆದರೆ ವಿತ್ತೀಯ ಕೊರತೆ ಮತ್ತು ಹಣದುಬ್ಬರದ ಗುರಿಯ ಜೊತೆಗೇ 2022ರ ವೇಳೆಗೆ ರೈತರ ಆದಾಯವ ನ್ನೂ ಏರಿಸುವ ಸರ್ಕಾರದ ಗುರಿ ಸಾಧಿಸುವುದು
ಕಷ್ಟ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ