ಎಂ. ಕೃಷ್ಣಾರೆಡ್ಡಿ ಉಪಸಭಾಧ್ಯಕ್ಷ

Team Udayavani, Jul 7, 2018, 6:00 AM IST

30.jpg

ಬೆಂಗಳೂರು: ವಿಧಾನಸಭೆ ಉಪ ಸಭಾಧ್ಯಕ್ಷರಾಗಿ ಚಿಂತಾಮಣಿ ಕ್ಷೇತ್ರದ ಜೆಡಿಎಸ್‌ ಶಾಸಕ ಎಂ.ಕೃಷ್ಣಾರೆಡ್ಡಿ ಅವರನ್ನು ಶುಕ್ರವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ವಿಧಾನಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳೆರಡೂ ಅವಿಭಜಿತ ಕೋಲಾರ ಜಿಲ್ಲೆಗೆ ಸಿಕ್ಕಿದಂತಾಗಿದೆ. ಸಭಾಧ್ಯಕ್ಷ ರಮೇಶ್‌ ಕುಮಾರ್‌ ಅವರು ಕೋಲಾರ ಜಿಲ್ಲೆ ಶ್ರೀನಿವಾಸಪುರ ಕ್ಷೇತ್ರದವರಾದರೆ, ಕೃಷ್ಣಾರೆಡ್ಡಿ, ಪಕ್ಕದ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯವರು. ಉಪಸಭಾಧ್ಯಕ್ಷರ ಹುದ್ದೆಗೆ ಶುಕ್ರವಾರ ಚುನಾವಣೆ ನಡೆಯಿತು. 

ಸ್ಪೀಕರ್‌ ರಮೇಶ್‌ಕುಮಾರ್‌ ಚುನಾವಣಾ ಪ್ರಸ್ತಾಪ ಮಂಡಿಸಿದಾಗ ಜೆಡಿಎಸ್‌ನ ಕೆ.ಎಂ. ಶಿವಲಿಂಗೇಗೌಡ ಅವರು ಉಪ ಸಭಾಧ್ಯಕ್ಷ ಸ್ಥಾನಕ್ಕೆ ಎಂ.ಕೃಷ್ಣಾರೆಡ್ಡಿ ಹೆಸರು ಸೂಚಿಸಿದರೆ, ಕೆ.ಗೋಪಾಲಯ್ಯ ಅನುಮೋದಿಸಿದರು.
 
ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.