ಅಖಿಲ್‌ ಎಂಬ ಹೊಸ ಚಿತ್ರ

Team Udayavani, Jul 8, 2018, 1:48 PM IST

akhil-suraj4-1.jpg

ಈ ಹಿಂದೆ “ಕಥಾ ವಿಚಿತ್ರ’ ಚಿತ್ರ ನಿರ್ದೇಶಿಸಿದ್ದ ಅನೂಪ್‌ ಆಂಟೋನಿ, ಇದೀಗ ಮತ್ತೂಂದು ಹೊಸ ಚಿತ್ರಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ “ಅಖಿಲ್‌’ ಎಂದು ನಾಮಕರಣ ಮಾಡಲಾಗಿದೆ. ಇತ್ತೀಚೆಗೆ ಸ್ಕ್ರಿಪ್ಟ್ ಪೂಜೆ ನೆರವೇರಿಸಿದ ಚಿತ್ರತಂಡ, ಆಷಾಢ ನಂತರ ಚಿತ್ರೀಕರಣಕ್ಕೆ ಹೊರಡಲು ತಯಾರಿ ನಡೆಸಿದೆ. ಈ ಚಿತ್ರದ ಮೂಲಕ ಸೂರಜ್‌ ಎಂಬ ಹೊಸ ಪ್ರತಿಭೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿಯಾಗುತ್ತಿದೆ.

ಸೂರಜ್‌ಗೆ “ಅಖಿಲ್‌’ ಮೊದಲ ಚಿತ್ರವಾದರೂ, ಸಿನಿಮಾರಂಗದ ಅನುಭವ ಇದೆ. “ಐರಾವತ’ ಹಾಗೂ “ತಾರಕ್‌’ ಚಿತ್ರಗಳಲ್ಲಿ ಒಂದಷ್ಟು ಸಿನಿಮಾ ಕಲಿಕೆಗೆ ಅವಕಾಶ ಮಾಡಿಕೊಟ್ಟಿದ್ದ ದರ್ಶನ್‌, ಸೂರಜ್‌ ಅವರ ಹೊಸ ಚಿತ್ರಕ್ಕೆ ಶುಭಕೋರಿದ್ದಾರೆ. ನಟನೆ ಬಗ್ಗೆ ತಿಳಿದುಕೊಂಡ ಬಳಿಕ ಹೀರೋ ಆಗಬೇಕು ಎಂಬ ದರ್ಶನ್‌ ಅವರ ಮಾತಿಗೆ, ಸೂರಜ್‌ ಸಿನಿಮಾಗೆ ಏನೆಲ್ಲಾ ಬೇಕೋ ಅದೆಲ್ಲವನ್ನೂ ಕಲಿತು ಈಗ “ಅಖಿಲ್‌’ ಮೂಲಕ ಹೀರೋ ಆಗುತ್ತಿದ್ದಾರೆ.

ಚಿತ್ರದ ಶೀರ್ಷಿಕೆ ಹೇಳುವಂತೆ, ಇದೊಂದು ಕಾಲೇಜ್‌ ಹುಡುಗರ ಲವ್‌ಸ್ಟೋರಿ. ಲವ್‌ ಜೊತೆಗೆ ಮಾಸ್‌ ಅಂಶಗಳೂ ಇಲ್ಲಿರಲಿವೆ ಎಂಬುದು ನಿರ್ದೇಶಕ ಅನೂಪ್‌ ಆಂಟೋನಿ ಅವರ ಮಾತು. ಕಾಲೇಜ್‌ ಕಥೆಯಾದ್ದರಿಂದ, ಪ್ರೀತಿ, ಪ್ರೇಮ ಇತ್ಯಾದಿ ಜೊತೆಗೆ ಹುಡುಗರ ನಡುವಿನ ಹೊಡೆದಾಟ ದೃಶ್ಯಗಳು ಕಾಣಿಸಿಕೊಳ್ಳಲಿವೆ. ಪ್ರತಿಯೊಬ್ಬ ಕಾಲೇಜ್‌ ಹುಡುಗನಿಗೂ ಸಂಬಂಧಿಸಿದಂತಹ ಕಥೆ ಇಲ್ಲಿದೆ.

ಚಿತ್ರ ನೋಡುವ ಪ್ರತಿ ಹುಡುಗನೂ ನನ್ನದೇ ಕಥೆ ಎಂದು ಭಾವಿಸುವಂತಹ ಚಿತ್ರ ಕಟ್ಟಿಕೊಡಲು ಹೊರಟಿರುವ ಅನೂಪ್‌, ಸುಮಾರು 65 ದಿನಗಳ ಕಾಲ ಬೆಂಗಳೂರಲ್ಲೇ ಚಿತ್ರೀಕರಣ ನಡೆಸಲು ತೀರ್ಮಾನಿಸಿದ್ದಾರೆ. ಸದ್ಯಕ್ಕೆ ಸೂರಜ್‌ ಹೀರೋ ಆಗಿ ಪಕ್ಕಾ ಆಗಿದ್ದಾರೆ. ಇನ್ನುಳಿದಂತೆ ನಾಯಕಿ ಮತ್ತು ಇತರೆ ಕಲಾವಿದರ ಆಯ್ಕೆ ಈಗಷ್ಟೇ ನಡೆಯಬೇಕಿದೆ.

“ಕಥಾ ವಿಚಿತ್ರ’ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದ ಅಭಿಲಾಶ್‌ ಕಲತಿ ಈ ಚಿತ್ರಕ್ಕೂ ಕೆಲಸ ಮಾಡುತ್ತಿದ್ದಾರೆ. ಸಂಗೀತ ನಿರ್ದೇಶಕರ ಆಯ್ಕೆ ನಡೆಯಬೇಕಿದ್ದು, ಹರಿಕೃಷ್ಣ ಅವರೊಂದಿಗೆ ಮಾತುಕತೆ ನಡೆಯುತ್ತಿದೆ. ವಿಜಯ್‌ರಾಜ್‌ ಸಂಕಲನವಿದೆ. ಅಂದಹಾಗೆ, ಈ ಚಿತ್ರವನ್ನು ಅನೂಪ್‌ ಆಂಟೋನಿ ನಿರ್ದೇಶನದ ಜೊತೆಗೆ ನಿರ್ಮಾಣವನ್ನೂ ಮಾಡುತ್ತಿರುವುದು ವಿಶೇಷ.

ಟಾಪ್ ನ್ಯೂಸ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.