ಶಿಷ್ಟಾಚಾರ ಬದಿಗೊತ್ತಿ ಆ್ಯಂಬುಲೆನ್ಸ್‌ಗೆ ಅವಕಾಶ ನೀಡಿ: ಪರಮೇಶ್ವರ್‌


Team Udayavani, Jul 9, 2018, 6:40 AM IST

dr-g-parameshwar.jpg

ಬೆಂಗಳೂರು: ಗಣ್ಯ ವ್ಯಕ್ತಿಗಳ ಸಂಚಾರ ಸಂದರ್ಭದಲ್ಲಿ ಶಿಷ್ಟಾಚಾರ ಬದಿಗೊತ್ತಿ ಆ್ಯಂಬುಲೆನ್ಸ್‌ಗೆ ಅವಕಾಶ ಮಾಡಿಕೊಡಿ ಎಂದು ಖುದ್ದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಆದೇಶ ಮಾಡಿದ್ದಾರೆ.

ಗಣ್ಯ ವ್ಯಕ್ತಿಗಳ ಸಂಚಾರದ ವೇಳೆ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಆ್ಯಂಬುಲೆನ್ಸ್ ಸಂಚಾರ ದಟ್ಟಣೆಯಲ್ಲಿ ಸಿಲುಕಿ ಸಮಸ್ಯೆಯಾಗಿರುವುದನ್ನು ನಾನು ಖುದ್ದಾಗಿ ನೋಡಿದ್ದೇನೆ.

ಹೀಗಾಗಿ, ಇನ್ಮುಂದೆ ಶಿಷ್ಟಾಚಾರ ಬದಿಗೊತ್ತಿ ಆ್ಯಂಬುಲೆನ್ಸ್‌ ಹೋಗಲು ಅವಕಾಶ ಮಾಡಿಕೊಡಿ
ಎಂದು ತಿಳಿಸಿದ್ದಾರೆ. ಈ ಕುರಿತು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕಿ ನೀಲಮಣಿ ಎನ್‌. ರಾಜು ಅವರಿಗೆ ಪತ್ರ ಸಹ ಬರೆದಿರುವ ಡಾ.ಜಿ.ಪರಮೇಶ್ವರ್‌, ನಾನೂ ಸೇರಿ ಬೇರೆ ಯಾವುದೇ ಗಣ್ಯ ವ್ಯಕ್ತಿಗಳು ಸಂಚರಿಸುವ ಸಂದರ್ಭದಲ್ಲಿ ಶಿಷ್ಟಾಚಾರ ಬದಿಗೊತ್ತಿ ಆ್ಯಂಬುಲೆನ್ಸ್‌ಗೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ, ಗೃಹ ಮಂತ್ರಿಗಳು ಸೇರಿ ಗಣ್ಯ ವ್ಯಕ್ತಿಗಳ ಸಂಚಾರ ಸಂದರ್ಭದಲ್ಲಿ ಆ್ಯಂಬುಲೆನ್ಸ್‌ ಸಂಚಾರಕ್ಕೆ ತಡೆಯೊಡ್ಡುತ್ತಿರುವುದು ಹಾಗೂ ಅದರಿಂದ ತೊಂದರೆ ಉಂಟಾಗುತ್ತಿರುವ ಬಗ್ಗೆ ಹಲವಾರು ದೂರುಗಳು ಬಂದಿದೆ. ನಾನೂ ಸಹ ರಾಜ್ಯಾದ್ಯಂತ ಸಂಚರಿಸುವ ಸಂದರ್ಭದಲ್ಲಿ ಶಿಷ್ಟಾಚಾರದಂತೆ ಟ್ರಾಫಿಕ್‌ ಫ್ರೀ ಮಾಡಲು ಕೆಲ ಬಾರಿ ಆ್ಯಂಬುಲೆನ್ಸ್‌ ತಡೆದು ನಿಲ್ಲಿಸಿದ್ದು ನೋಡಿದ್ದೇನೆ. ಗಣ್ಯ ವ್ಯಕ್ತಿಗಳಿಗಿಂತ ಮೊದಲು ಆ್ಯಂಬುಲೆನ್ಸ್‌ ಸಂಚರಿಸಲು ಮುಕ್ತ ಅವಕಾಶ ನೀಡಬೇಕೆಂದು ಹೇಳಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಕೂಡ ನಾನು ಸಂಚರಿಸುವ ಸಂದರ್ಭದಲ್ಲಿ ಯಾವುದೇ ಶಿಷ್ಟಾಚಾರ ಪಾಲಿಸದೆ ಆ್ಯಂಬುಲೆನ್ಸ್‌ಗೆ ಅವಕಾಶ ನೀಡಬೇಕೆಂದು ಸೂಚಿಸಿದ್ದರು. ಆದರೂ ಕೆಲ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳ ಒತ್ತಡಕ್ಕೆ ಮಣಿದು ಸಂಚಾರ ಸಿಬ್ಬಂದಿ ಮುಖ್ಯಮಂತ್ರಿಗಳ ಸಂಚಾರಕ್ಕೆ ಝೀರೋ ಟ್ರಾಫಿಕ್‌ ವ್ಯವಸ್ಥೆ ಮಾಡುತ್ತಿದ್ದರು.

ಟಾಪ್ ನ್ಯೂಸ್

12-uv-fusion

Water: ನೀರನ್ನು ಮಿತವಾಗಿ ಬಳಸೋಣ

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1

Sikandar Movie: ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

11-kushtagi

SSLC Result: ಉದಯವಾಣಿ ಪತ್ರಿಕೆಯ ಬೈಕ್ ರೂಟ್ ವಿತರಕನ ಮಗಳು ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್

10-uv-fusion

UV Fusion: ವ್ಯಾಪ್ತಿ ಪ್ರದೇಶದ ಹೊರಗೆ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Delhi Police; 9 people belonging to Lawrence Bishnoi-Goldy Brar gang arrested

Delhi Police; ಲಾರೆನ್ಸ್ ಬಿಷ್ಣೋಯ್-ಗೋಲ್ಡಿ ಬ್ರಾರ್ ಗ್ಯಾಂಗ್‌ ಗೆ ಸೇರಿದ 9 ಜನರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ… ಗೆಳೆಯರ ಜೊತೆ ಪಾರ್ಟಿ ಮಾಡಿದ್ದ ಯುವಕ

SSLC Exam Result; Here is the district wise result list

SSLC Exam Result; ಇಲ್ಲಿದೆ ಜಿಲ್ಲಾವಾರು ಫಲಿತಾಂಶ ಪಟ್ಟಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

12-uv-fusion

Water: ನೀರನ್ನು ಮಿತವಾಗಿ ಬಳಸೋಣ

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1

Sikandar Movie: ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

11-kushtagi

SSLC Result: ಉದಯವಾಣಿ ಪತ್ರಿಕೆಯ ಬೈಕ್ ರೂಟ್ ವಿತರಕನ ಮಗಳು ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್

10-uv-fusion

UV Fusion: ವ್ಯಾಪ್ತಿ ಪ್ರದೇಶದ ಹೊರಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.