ಕಾಂಗ್ರೆಸ್‌ ಸರ್ಕಾರದ ಯೋಜನೆ ಮುಂದುವರಿಕ

Team Udayavani, Jul 9, 2018, 1:29 PM IST

ray-4.jpg

ಸಿಂಧನೂರು: ಸಾಮಾಜಿಕ ನ್ಯಾಯದ ಮೇಲೆ ಮೈತ್ರಿ ಸರ್ಕಾರ ನಡೆಯುತ್ತಿದ್ದು, ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಜನಪ್ರಿಯ ಯೋಜನೆಗಳು ಮುಂದುವರಿಯುತ್ತವೆ. ಇದರಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಪಶುಸಂಗೋಪನಾ ಹಾಗೂ ಮೀನುಗಾರಿಕೆ ಇಲಾಖೆ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು.

ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ಹಿಂದುಳಿದ ವರ್ಗಗಳ ಇಲಾಖೆಯ 3.25 ಕೋಟಿ ವೆಚ್ಚದ ಸರ್ಕಾರಿ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಎಂ ಕುಮಾರಸ್ವಾಮಿ ರೈತರ ಪರ ಬಜೆಟ್‌ ನೀಡಿದ್ದಾರೆ. ಉತ್ತರ ಕರ್ನಾಟಕ ಭಾಗಕ್ಕೆ ಸ್ವಲ್ಪ ಮಟ್ಟಿಗೆ ಅನ್ಯಾಯವಾದರೂ ಈ ಹಿಂದೆ ಕಾಂಗ್ರೆಸ್‌ ಸರ್ಕಾರ ನೀಡಿದ ಯೋಜನೆಗಳು ಮುಂದುವರಿಯಲಿವೆ ಎಂದರು.

ಭೂಸೇನಾ ನಿಗಮದ ಅಧಿಕಾರಿಗಳು ಹಣ ದುರ್ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಿಗಮದ ಹಿರಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಯಾವುದೇ ಕೆಲಸಗಳನ್ನು ಭೂಸೇನಾ ನಿಗಮಕ್ಕೆ ನೀಡಬಾರದು ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಹಣ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದರು.

ಬಜೆಟ್‌ನಲ್ಲಿ ಮೀನುಗಾರಿಕೆ ಇಲಾಖೆಯ ಹೊಸ ಪ್ರಾಜೆಕ್ಟ್ಗೆ 4 ಕೋಟಿ ಅನುದಾನ ನೀಡಿದ್ದು, ಅಧಿಕಾರಿಗಳ ಸಭೆ ನಡೆಸಿ ಕೆಲಸ ನಡೆಸುವುದಾಗಿ ಹೇಳಿದರು.

ನಗರಸಭೆ ಅಧ್ಯಕ್ಷೆ ಮಂಜುಳಾ ಪಾಟೀಲ, ಸದಸ್ಯರಾದ ಕೆ.ಮರಿಯಪ್ಪ, ಬಸವರಾಜ ನಾಡಗೌಡ, ಹಾಜಿಮಸ್ತಾನ್‌, ಶರಣಬಸವ ನೆಟೆಕಲ್‌, ಚಂದ್ರಶೇಖರ ಮೈಲಾರ, ಪೌರಾಯುಕ್ತ ವಿರೂಪಾಕ್ಷ ಮೂರ್ತಿ ಇತರರು ಇದ್ದರು.

ಟಾಪ್ ನ್ಯೂಸ್

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.