ಮುಂಬಯಿ ಶೇರು ಪೇಟೆ : 277 ಅಂಕಗಳ ಭರ್ಜರಿ ಜಿಗಿತ

Team Udayavani, Jul 9, 2018, 4:38 PM IST

sensex-musings1-700.jpg

ಮುಂಬಯಿ : ಫೀನಿಕ್ಸ್‌ ನಂತೆ ಮೇಲೆದ್ದು ಬಂದ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು ಭರ್ಜರಿ 277 ಅಂಕಗಳ ಏರಿಕೆಯೊಂದಿಗೆ 35,934.72 ಅಂಕಗಳ ಮಟ್ಟಕ್ಕೆ ಜಿಗಿಯುವದರೊಂದಿಗೆ ಐದು ತಿಂಗಳಿಗೂ ಮೀರಿದ ಅವಧಿಯ ಗರಿಷ್ಠ ಎತ್ತರ ತಲುಪಿದ ಸಾಧನೆ ಮಾಡಿತು. 

ಡಾಲರ್‌ ಎದುರು ರೂಪಾಯಿಯ ಚೇತರಿಕೆ, ಜಾಗತಿಕ ಶೇರು ಪೇಟೆಗಳಲ್ಲಿನ ತೇಜಿಯೇ ಮೊದಲಾದ ಕಾರಣಗಳಿಂದ ಉತ್ತಮ ನೆಗೆತ ಕಂಡ ಮುಂಬಯಿ ಶೇರು ಪೇಟೆಯಲ್ಲಿ ಇಂದು ಇಂಧನ, ಕ್ಯಾಪಿಟಲ್‌ ಗೂಡ್ಸ್‌, ಪವರ್‌ , ಬ್ಯಾಂಕಿಂಗ್‌ ಮೊದಲಾದ ಮುಂಚೂಣಿ ರಂಗಗಳ ಶೇರುಗಳು ಉತ್ತಮ ಖರೀದಿಯನ್ನು ಕಂಡವು.

ಈ ವರ್ಷ ಜನವರಿ 31ರಂದು ಸೆನ್ಸೆಕ್ಸ್‌ 35,965.02 ಅಂಕಗಳ ಎತ್ತರವನ್ನು ಕಂಡಿತ್ತು. ಅಲ್ಲಿಯ ನಂತರದಲ್ಲಿ ಸೆನ್ಸೆಕ್ಸ್‌ ಕಂಡಿರುವ ದೊಡ್ಡ ಎತ್ತರ ಇಂದಿನದ್ದಾಗಿದೆ. 

ಇಂದು ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 80.25 ಅಂಕಗಳ ಜಿಗಿತವನ್ನು ಕಂಡು ದಿನದ ವಹಿವಾಟನ್ನು 10,852.90 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಟಾಪ್‌ ಗೇನರ್‌ಗಳು : ವೇದಾಂತ, ಎಸ್‌ ಬ್ಯಾಂಕ್‌, ಏಶ್ಯನ್‌ ಪೇಂಟ್‌, ಡಾ.ರೆಡ್ಡಿ ಲ್ಯಾಬ್‌, ಎಕ್ಸಿಸ್‌ ಬ್ಯಾಂಕ್‌; ಟಾಪ್‌ ಲೂಸರ್‌ಗಳು : ಟಿಸಿಎಸ್‌, ಅಲ್‌ಟ್ರಾ ಟೆಕ್‌ ಸಿಮೆಂಟ್‌, ಟೈಟಾನ್‌ ಕಂಪೆನಿ, ಝೀ ಎಂಟರ್‌ಟೇನ್‌ಮೆಂಟ್‌, ಹೀರೋ ಮೋಟೋ ಕಾರ್ಪ್‌. 

ಟಾಪ್ ನ್ಯೂಸ್

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.