ಆರಂಭಿಕ ಕುಸಿತದ ಬಳಿಕ 99 ಅಂಕ ಜಿಗಿದ ಮುಂಬಯಿ ಶೇರು


Team Udayavani, Jul 11, 2018, 10:39 AM IST

sensex-building1-700.jpg

ಮುಂಬಯಿ : ಏಶ್ಯನ್‌ ಶೇರು ಪೇಟೆಗಳಲ್ಲಿನ ದುರ್ಬಲ ಪ್ರವೃತ್ತಿ ಮತ್ತು ಈಚಿನ ಲಾಭದ ನಗದೀಕರಣಕ್ಕಾಗಿ ವಹಿವಾಟುದಾರರಿಂದ ನಡೆದ ಶೇರು ಮಾರಾಟವೇ ಮೊದಲಾದ ಕಾರಣಗಳಿಂದ ಇಂದು ಬುಧವಾರ ಬೆಳಗ್ಗಿನ ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ 59 ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಕಳೆದ ಮೂರು ದಿನಗಳ ನಿರಂತರ ಲಾಭದಾಯಕ ಓಟದಿಂದಾಗಿ ಸೆನ್ಸೆಕ್ಸ್‌ ಒಟ್ಟು 665.07 ಅಂಕಗಳನ್ನು ಸಂಪಾದಿಸಿತ್ತು.

ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್‌  ಉತ್ತಮ ಚೇತರಿಕೆಯನ್ನು ಕಂಡು 99.04 ಅಂಕಗಳ ಏರಿಕೆಯೊಂದಿಗೆ 36,338.66 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 26.10 ಅಂಕಗಳ ಮುನ್ನಡೆಯೊಂದಿಗೆ 10,973.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಟಿಸಿಎಸ್‌, ಎಚ್‌ ಡಿ ಎಫ್ ಸಿ, ಇನ್‌ಫೋಸಿಸ್‌, ರಿಲಯನ್ಸ್‌, ಎಕ್ಸಿಸ್‌ ಬ್ಯಾಂಕ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್‌ ಗೇನರ್‌ಗಳು : ಟಿಸಿಎಸ್‌, ಭಾರ್ತಿ ಇನ್‌ಫ್ರಾಟೆಲ್‌, ಟೆಕ್‌ ಮಹೀಂದ್ರ, ಬಜಾಜ್‌ ಆಟೋ, ಎಕ್ಸಿಸ್‌ ಬ್ಯಾಂಕ್‌ ; ಟಾಪ್‌ ಲೂಸರ್‌ಗಳು ; ಕೋಲ್‌ ಇಂಡಿಯಾ, ವೇದಾಂತ, ಹಿಂಡಾಲ್ಕೋ, ಗೇಲ್‌, ಯುಪಿಎಲ್‌.

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 5 ಪೈಸೆಯಷ್ಟು ಕುಸಿದು 68.87 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.