ಪಣಂಬೂರು: ನಗ-ನಗದಿನೊಂದಿಗೆ ಗೃಹಿಣಿ ನಾಪತ್ತೆ

Team Udayavani, Jul 12, 2018, 10:17 AM IST

napatte.jpg

ಮಂಗಳೂರು: ಚಿನ್ನಾಭರಣಗಳೊಂದಿಗೆ ಮನೆಯಲ್ಲಿದ್ದ  25,000 ರೂ. ನಗದು ಹಾಗೂ ಸ್ವಸಹಾಯ ಸಂಘದ ಹಣದೊಂದಿಗೆ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗ್ರೆ ಕಸಬ ನಿವಾಸಿ ಫರೂದಿ ಮೊಯಿದ್ದಿನ್‌ ಅವರ ಪತ್ನಿ ಉಮ್ಮಿ ಸಲಾ ¾(28) ನಾಪತ್ತೆಯಾದಾಕೆ.
ಘಟನೆಯ ವಿವರ ಫರೂದಿ ಅವರು ಜು.7ರಂದು ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಸಂಜೆ 4 ಗಂಟೆಗೆ ಅವರಿಗೆ ಫೋನ್‌ ಕರೆ ಮಾಡಿದ ಪತ್ನಿ ಉಮ್ಮಿ ಸಲ್ಮಾ  “ನಾನು ಬೆಂಗಳೂರಿಗೆ ಹೋಗುತ್ತಿದ್ದೇನೆ, ನನ್ನನ್ನು ಹುಡುಕಬೇಡಿ’ ಎಂದು ತಿಳಿಸಿದ್ದರು. ಫರೂದಿ ಅವರು  ಕೂಡಲೇ ಮನೆಗೆ ಬಂದಾಗ ಮನೆಗೆ ಬೀಗ ಹಾಕಿರುವುದು ಕಂಡು ಬಂದಿತ್ತು. ಆ ಬಳಿಕ ಅವರು ಸಂಬಂಧಿಕರ ಮನೆಗಳಿಗೆ ಕರೆ ಮಾಡಿ ವಿಚಾರಿಸಿದಲ್ಲದೆ, ಬಸ್‌ ನಿಲ್ದಾಣ, ರೈಲು ನಿಲ್ದಾಣ ಮೊದಲಾದೆಡೆ ಹುಡುಕಾಡಿದ್ದರು. ಎಲ್ಲಿಯೂ ಪತ್ನಿಯ ಬಗ್ಗೆ  ಮಾಹಿತಿ ಸಿಗದೆ ಇದ್ದಾಗ ಅವರು ಪಣಂಬೂರು ಪೊಲೀಸ್‌ ಠಾಣೆಗೆ ತೆರಳಿ ದೂರು ದಾಖಲಿಸಿದ್ದರು.

ಜು.9ರಂದು ಬೆಳಗ್ಗೆ ಪತಿಗೆ ಕರೆ ಮಾಡಿದ ಉಮ್ಮಿ ಸಲ್ಮಾ “ನಾನು ಬೆಂಗಳೂರಿನಲ್ಲಿ ಬೇರೆ ಮದುವೆಯಾಗಿರುತ್ತೇನೆ. ನನ್ನನ್ನು ಹುಡುಕಲು ಪ್ರಯತ್ನಿಸಬೇಡ. ನಿನಗೆ ಪ್ರತಿ ತಿಂಗಳು 1000 ರೂ. ಕಳುಹಿಸಿ ಕೊಡುತ್ತೇನೆ’ ಎಂದು ಹೇಳಿ ಮೊಬೈಲ್‌ ಆಫ್‌ ಮಾಡಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ  ತಿಳಿಸಲಾಗಿದೆ.

ಉಮ್ಮಿ ಸಲ್ಮಾ ಅವರು 7ನೇ ತರಗತಿಯವರೆಗೆ ಓದಿದ್ದಾರೆ. 5 ಅಡಿ ಎತ್ತರವಿದ್ದು, ಬಿಳಿ ಮೈ ಬಣ್ಣ, ಕೋಲು ಮುಖ ಹೊಂದಿದ್ದಾರೆ. ಕುತ್ತಿಗೆಯ ಹಿಂಬದಿಯ ಎಡ ಬದಿಯಲ್ಲಿ ಕೆಂಪು ಬಣ್ಣದ ದಪ್ಪವಾದ ಕಲೆ ಇದೆ. ಕನ್ನಡ, ಹಿಂದಿ, ಇಂಗ್ಲಿಷ್‌, ಉರ್ದು ಹಾಗೂ ಬ್ಯಾರಿ ಭಾಷೆಯನ್ನು  ಮಾತನಾಡುತ್ತಾರೆ. ಆಕೆ ಪತ್ತೆಯಾದಲ್ಲಿ  ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಲು ಕೋರಲಾಗಿದೆ.

ಟಾಪ್ ನ್ಯೂಸ್

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.