ನನ್ನ ಡೆಡ್‌ ಬಾಡಿಯೂ ಬಿಜೆಪಿಗೆ ಹೋಗಲ್ಲ!: ಎಚ್‌.ಸಿ.ಮಹದೇವಪ್ಪ 


Team Udayavani, Jul 12, 2018, 11:36 AM IST

56655.jpg

ಮೈಸೂರು : ’12 ವರ್ಷಗಳ ಹಿಂದೆಯೇ ಹೇಳಿದ್ದೆ, ನನ್ನ ಡೆಡ್‌ ಬಾಡಿಯೂ ಬಿಜೆಪಿಗೆ ಹೋಗುವುದಿಲ್ಲ ಎಂದು. ಈಗಲೂ ಅದನ್ನೇ ಹೇಳುತ್ತೇನೆ, ಎಂದು ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ  ಹೇಳಿಕೆ ನೀಡಿದ್ದಾರೆ. 

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ‘ನಾನು ಬಿಜೆಪಿಗೆ ಹೋಗುತ್ತಿಲ್ಲ. ಕಾಂಗ್ರೆಸ್‌ ಬಿಟ್ಟು ಬಿಜೆಪಿಗೆ ಹೋದವರು ನನಗೆ ಅಪಖ್ಯಾತಿ ತರಲು ಪಿತೂರಿ ಮಾಡಿದ್ದಾರೆ’ ಎಂದರು. 

ಇಲ್ಲಿ ಸೋತು ಅಲ್ಲಿಗೆ ಹೋಗುವುದು. ಅಲ್ಲಿ ಸೋತಾಗ ಇಲ್ಲಿಗೆ ಬರುವವ ನಾನಲ್ಲ. ನಾನು ಕಾಂಗ್ರೆಸ್‌ ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧನಾಗಿರುವವನು ಎಂದರು. 

ಸಿದ್ದರಾಮಯ್ಯ ಅವರ ಪರಮಾಪ್ತರಾಗಿರುವ ಮಹದೇವಪ್ಪ ಅವರು ಬಿಜೆಪಿ ಸೇರುತ್ತಾರೆ ಎಂದು ಕಳೆದ ಕೆಲ ದಿನಗಳಿಂದ ಸುದ್ದಿಯಾಗಿತ್ತು. 

ವಿಧಾನಸಭಾ ಚುನಾವಣೆಯಲ್ಲಿ  ಮಹದೇವಪ್ಪ ಅವರು ಟಿ.ನರಸೀಪುರದಲ್ಲಿ ಜೆಡಿಎಸ್‌ ಅಭ್ಯರ್ಥಿ ಅಶ್ವಿ‌ನ್‌ ಕುಮಾರ್‌ ಎದುರು ಹೀನಾಯ ಸೋಲು ಅನುಭವಿಸಿದ್ದರು. 

ಟಾಪ್ ನ್ಯೂಸ್

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.